
ಶಂಕರನಾರಾಯಣ: ಕಾವ್ಯ ನಿಘೂಡ ಸಾವ ನಿಷ್ಪಕ್ಷಪಾತ ತನಿಖೆಗೆ ಎನ್‌ಎಸ್‌ಯುಐ ಆಗ್ರಹ
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, 10ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ನಿಘೂಡ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಆಗ್ರಹಿಸಿ ಎನ್ ಎಸ್
[...]