ಕರಾವಳಿ

ಸಮಾಜದಲ್ಲಿ ತಿದ್ದಲಾಗದ ವ್ಯಕ್ತಿಗಳಿಗೆ ಕಾನೂನು ಬುದ್ಧಿ ಕಲಿಸುತ್ತೆ: ಎಸ್ಪಿ. ಅಣ್ಣಾಮಲೈ

ಕುಂದಾಪುರ: ಸಮಾಜ ತಿದ್ದಲಿಕ್ಕೆ ಆಗದ ಮನಸ್ಥಿತಿಯನ್ನು ಹೊಂದಿರುವ ವ್ಯಕ್ತಿಗಳಿಗೆ ಕಾನೂನು ಬುದ್ದಿ ಹೇಳುವ ಕೆಲಸ ಮಾಡುತ್ತದೆ. ಸಮಾಜದ ಶಾಂತಿ ಕದಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಸಂಖ್ಯೆ ಇರುವುದು [...]

ಅಪರಾಧ ತಡೆ ಜಾಗೃತಿಗಾಗಿ ರೆಡ್ ಸುರಕ್ಷಾ ಅಭಿಯಾನ. ಜಿಲ್ಲಾ ಮಟ್ಟದ ಕಿರು ಪ್ರಹಸನ ಸ್ವರ್ಧೆ

ಅಪಘಾತವಾದಾಗ ನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು: ಎಎಸ್ಪಿ ಸಂತೋಷ್ ಕುಮಾರ್ ಕುಂದಾಪುರ: ವಿದ್ಯಾರ್ಥಿಗಳು ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಬಗ್ಗೆ ಅರಿತು ಎಚ್ಚರ ವಹಿಸುವುದು ಅತೀ [...]
ಕೋಟ: ನಾವು ಬದುಕುವ ವಿಧಾನವನ್ನು ಸಂಸ್ಕೃತಿ ಎನ್ನಬಹುದು. ಒಳ್ಳೆಯದಕ್ಕೆ ಹತ್ತಿರವಾಗಿ ಕೆಟ್ಟದರಿಂದ ದೂರ ಉಳಿದು ಬದುಕುವುದು ಸಂಸ್ಕೃತಿ. ಸಂಸ್ಕೃತಿಯ ಪ್ರೀತಿ ನಮಗೆ ಬದುಕಿನಲ್ಲಿ ಜೀವನ ಪ್ರೀತಿಯನ್ನು ನೀಡುತ್ತದೆ. ನಮ್ಮಲ್ಲಿ ಒಳ್ಳೆಯ ತನವನ್ನು [...]

ಜನಸ್ಪಂದನ ಸಭೆ – ಕಸ್ತೂರಿ ರಂಗನ್ ಗೊಂದಲ ಬೇಡ, ಶೀಘ್ರವೇ ಏಕರೂಪ ಮರಳು ನೀತಿ : ಸಚಿವ ಸೊರಕೆ ಅಭಯ

ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ನಮ್ಮ ಆಕ್ಷೇಪಣೆಯನ್ನು [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]

ಕುಂದಾಪುರ ರಾಮಕ್ಷತ್ರಿಯ ಯುವಕ ಮಂಡಳಿ ಗಣೇಶೋತ್ಸವಕ್ಕೆ ವೈಭವಪೂರಿತ ಮೆರವಣಿಗೆಯೊಂದಿಗೆ ತೆರೆ

ರಾಮಕ್ಷತ್ರಿಯ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಅದ್ದೂರಿ ತೆರೆ ಕುಂದಾಪುರ: ಇಲ್ಲಿನ ರಾಮಕ್ಷತ್ರಿಯ ಯುವಕ ಮಂಡಲದ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಾರಂಭ ಏಳು ದಿನಗಳು ಕಾಲ ವಿಜೃಂಭಣೆಯಿಂದ ಜರುಗಿ ವೈಭವಪೂರಿತ ಮೆರವಣಿಗೆಯೊಂದಿಗೆ [...]

ಕಾರಂತ ಹುಟ್ಟೂರ ಪ್ರಶಸ್ತಿಗೆ ಮುಂಬೈನ ರಂಗನಟ ಸದಾನಂದ ಸುವರ್ಣ ಆಯ್ಕೆ

ಕುಂದಾಪುರ: ಮುಂಬೈನ ರಂಗನಟ, ನಿರ್ದೇಶಕ, ರಂಗ ಸಂಯೋಜಕ, ಟಿ.ವಿ, ಸೀರಿಯಲ್, ಸಾಕ್ಷ್ಯಚಿತ್ರ ಮತ್ತು ಚಲನಚಿತ್ರಗಳ ನಿರ್ಮಾಪಕ, ನಾಟಕ, ಕಥೆ, ಕಾದಂಬರಿಗಳ ಲೇಖಕ, ಪ್ರಕಾಶಕ, ಹಲವು ಪ್ರತಿಷ್ಠಾನಗಳಿಗೆ ಪ್ರಾಯೋಜಕ, ನಾಟಕರಂಗಕಲೆಯ ತರಬೇತಿಗಾರನಾಗಿ ಸೇವೆ [...]

ಅಪಘಾತವಾದಾಗ ಪೋಟೋ ಕ್ಲಿಕ್ಕಿಸುವುದು ಮಾನವೀಯತೆಯಲ್ಲ: ಎಸ್ಪಿ ಅಣ್ಣಾಮಲೈ

ಉಡುಪಿ: ರಸ್ತೆ ಅಪಘಾತ ನಡೆದಾಗ ಅಲ್ಲಿ ಬಿದ್ದವರ ಪೊಟೋ ಕ್ಲಿಕ್ಕಿಸಿ ಅದನ್ನು ಫೇಸ್‌ಬುಕ್‌, ವಾಟ್ಸ್‌ಪ್‌ಗೆ  ಅಪ್‌ಲೋಡ್‌ ಮಾಡಿ ಅನಾಗರೀಕತೆ ತೋರ್ಪಡಿಸುವ ಬದಲಿಗೆ ಆ ಸಮಯದಲ್ಲಿ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆಯಬೇಕು ಎಂದು ಉಡುಪಿ [...]

ನೈತಿಕ ಮೌಲ್ಯಗಳ ಮೂಲಕ ವಿದ್ಯಾರ್ಥಿಗಳ ಪರಿವರ್ತನೆ

ಕುಂದಾಪುರ: ಸಮಾಜದಲ್ಲಿ ಅಘಾತಕಾರಿ ಘಟನೆಗಳಿಗೆ ಕಾರಣರಾಗುವ ಕೆಟ್ಟ ಮನಸ್ಸುಗಳ ನಿಯಂತ್ರಣ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಮುದಾಯದ ಪಾತ್ರವೂ ಇಲ್ಲಿದೆ. ಮಾನಸಿಕ ಪರಿವರ್ತನೆ, ನೈತಿಕ ಮೌಲ್ಯಗಳನ್ನು ಮನಸ್ಸಿನಲ್ಲಿ ತುಂಬುವುದರಿಂದ  ಬದಲಾವಣೆ ಸಾಧ್ಯವಿದೆ. ಇವತ್ತು [...]

ಅಕ್ರಮ ಗೋ ಸಾಗಾಟ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ

ಕುಂದಾಪುರ: ಕಳೆದ ಮೂರು ವಾರಗಳಿಂದೀಚೆಗೆ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ರಾತ್ರಿ [...]