ಚುನಾವಣೆ: ಜಿಲ್ಲಾದ್ಯಂತ ವಿಜಯೋತ್ಸವಕ್ಕೆ ಬ್ರೇಕ್. 2 ದಿನ ನಿಷೇಧಾಜ್ಞೆ ಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಜಿಲ್ಲಾದ್ಯಂತ ವಿಜಯೋತ್ಸವ ಆಚರಿಸಲು ಕಾತರರಾಗಿರುವ ವಿವಿಧ ಪಕ್ಷಗಳಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಚುನಾವಣಾ ಫಲಿತಾಂಶದ ಬಳಿಕ ಜಿಲ್ಲೆಯಲ್ಲಿ ಗಲಭೆಯಾಗುವ ಸಂಭವ
[...]