Byndoor

ಬೈಂದೂರು: ಪಕ್ಷಾಂತರಗೊಂಡ ಕೆಲವೇ ಗಂಟೆಯಲ್ಲಿ ಸ್ವಪಕ್ಷಕ್ಕೆ ಹಾರಿದ ಆಶಾ ಕಿಶೋರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅದು ಕಾಂಗ್ರೆಸ್ ಕಾರ್ಯಕರ್ತರ ಸಭೆ. ಸಭೆ ಆರಂಭಕ್ಕೂ ಮೊದಲೇ ಸ್ವಇಚ್ಛೆಯಿಂದ ಅಲ್ಲಿಗೆ ಯಡ್ತರೆ ಗ್ರಾಪಂ ಸದಸ್ಯೆ ಆಶಾ ಕಿಶೋರ್ ಬಂದಿದ್ದರು. ನೆರದಿದ್ದ ಸಭಿಕರಿಗೂ ಇವರ [...]

ಜನಪರ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ: ಶಾಸಕ ಗೋಪಾಲ ಪೂಜಾರಿ

ಬೈಂದೂರು: ಈ ಭಾರಿಯ ಜಿಪಂ, ತಾಪಂ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಸೀಟುಗಳನ್ನು ಗೆದ್ದು ಮತ್ತೆ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತಂದುಕೊಳ್ಳಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ [...]

ರಾಜ್ಯ ಸರಕಾರ ಕೇಂದ್ರದತ್ತ ಕೈತೋರಿಸುವುದು ಬಿಟ್ಟು ಕೆಲಸ ಮಾಡಲಿ: ಬಿ. ಎಸ್. ಯಡಿಯೂರಪ್ಪ

ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ [...]

ಬೈಂದೂರು ಹೋಲಿಕ್ರಾಸ್ ಚರ್ಚ್: ಸಿಮಿಟ್ರಿ ದ್ವಾರ ಹಾಗೂ ಏಸುಕ್ರಿಸ್ತನ ಗುಡಿ ಉದ್ಘಾಟನೆ

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ನೀಡಿ ಚರ್ಚ್ ಸಿಮಿಟ್ರಿ ದ್ವಾರ ಹಾಗೂ ಹಾಗೂ ಏಸುವಿನ ಗುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಾಮೂಹಿಕ [...]

ಬೈಂದೂರು ಶ್ರೀ ವಿಶ್ವಕರ್ಮ ಸಮಾಜ: ವಾರ್ಷಿಕೋತ್ಸವ, ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆಗೆ ಸನ್ಮಾನ

ಬೈಂದೂರು: ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸತ್ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು. ಸಮಾಜದಲ್ಲಿ ಮಾಡಿದ ಉತ್ತಮ ಕಾರ್ಯಗಳ ಹೆಜ್ಜೆಯ ಗುರುತುಗಳು ಮಾತ್ರ ಕೊನೆಯಲ್ಲಿ ಉಳಿಯುವುದೆ ಹೊರತು ಗಳಿಸಿದ ಸಂಪತ್ತಲ್ಲ. ಅಸಹಾಯಕರಿಗೆ ಸಹಾಯ [...]

ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ ನ ಚಿತ್ತಾರಿ ಮಹಾಗಣಪತಿ ಟ್ರೋಫಿ-2015: ಕೆ.ಸಿ.ಸಿ ದೊಂಬೆ ಚಾಂಪಿಯನ್

ಬೈಂದೂರು: ದೇಶದ ಶಕ್ತಿಯಾಗಿರುವ ಯುವಕರು ತಮ್ಮ ಭವಿಷ್ಯದಲ್ಲಿ ಉತ್ತಮ ಧ್ಯೇಯೋದ್ಧೇಶ ಹಾಗೂ ಚಿಂತನೆಯನ್ನು ಹೊಂದಿ ಸಧೃಡ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕಿದೆ ಎಂದು ತಾ.ಪಂ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು. ಪಡುವರಿ [...]

ಬೈಂದೂರು: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ನಿಧಿ ನಾಪತ್ತೆ

ಬೈಂದೂರು: ಕಾಲೇಜಿಗೆಂದು ತೆರಳಿದ ಯುವತಿಯೋರ್ವಳು ಮನೆಗೆ ಹಿಂತಿರುಗಿ ಬಾರದೇ ನಾಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ. ಬೈಂದೂರು ನಿವಾಸಿ, ಕೋಟಾದ ಆಶ್ರೀತಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನಿಧಿ (21) ನಾಪತ್ತೆಯಾದ ಯುವತಿ. ಮೈಸೂರು [...]

ಶಿಕ್ಷಕರು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದರೆ ಸಧೃಡ ದೇಶ ನಿರ್ಮಾಣ ಸಾಧ್ಯ: ರಾಜು ಪೂಜಾರಿ

ಬೈಂದೂರು: ಸಮಾಜದಲ್ಲಿ ಇತ್ತೀಚಿಗೆ ಯುವಜನರು ಅದರಲ್ಲಿಯೂ ಪದವೀಧರರು ಸಂಗದೋಷದಿಂದ ತಪ್ಪುದಾರಿಯಲ್ಲಿ ಸಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವುದು ಆಘಾತಕಾರಿಯಾಗಿದೆ. ಭವಿಷ್ಯದ ಸಮಾಜಕ್ಕೆ ಆಸ್ತಿಯಾಗಿರುವ ಇಂದಿನ ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ [...]

ಉಪ್ಪುಂದ : ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ

ಬೈಂದೂರು: ಇಲ್ಲಿನ ಪ್ರಸಿದ್ದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಗುರುವಾರ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ಕಾರ್ಯನಿರ್ವಹಣಾಕಾರಿ ಟಿ. ಜಿ. ಸುಧಾಕರ್ ಅವರ ಉಸ್ತುವಾರಿ ಹಾಗೂ [...]

ಗುರುವನ್ನು ಗೌರವಿಸಿ ರಾಜ್ಯೋತ್ಸವ ಆಚರಿಸುವ ಕನ್ನಡದ ಕಟ್ಟಾಳು ಕೆ.ಜಿ ರಾವ್

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಅರೇ, ಈ ಕಾರ್ಯಕ್ರಮದಲ್ಲೇನಿದೆ ವಿಶೇಷ ಎಂದು ಮೂಗು ಮುರಿಯಬೇಡಿ.  ಕಾರ್ಯಕ್ರಮ ಆಯೋಜಿಸಿದ್ದು ಕನ್ನಡವನ್ನು ತನ್ನ ಉಸಿರಾಗಿಟ್ಟಕೊಂಡು ಕನ್ನಡ ಕಟ್ಟುವ ಕೆಲಸವನ್ನು [...]