
ಉಡುಪಿ ಜಿಲ್ಲೆ ಲೋಕಾಯುಕ್ತ ದೂರು ಸಲ್ಲಿಕೆಗೆ ಅವಕಾಶ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ
[...]