
ಕುಂದಾಪುರದ ಫ್ಲೈಓವರ್ ಪೂರ್ಣಗೊಳಿಸದೆ ಟೋಲ್ ಸಂಗ್ರಹ ಇಲ್ಲ: ಶೋಭಾ ಕರಂದ್ಲಾಜೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಗೆ ವೇಗ ನೀಡಿ ಅವಧಿಯೊಳಗಡೆ ಪೂರ್ಣಗೊಳಿಸಬೇಕು. ಪಡುಬಿದ್ರಿ ರಸ್ತೆಕಾಮಗಾರಿ ಮತ್ತು ಕುಂದಾಪುರದ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ 31ರ
[...]