
ಉಡುಪಿ ಜಿಲ್ಲೆ: ಸ್ವಚ್ಛ ಭಾರತ್ ಕಿರುಚಿತ್ರ ನಿರ್ಮಾಣ ಸ್ಪರ್ಧೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು, ಮನೆ ಹಂತದಲ್ಲಿ ತ್ಯಾಜ್ಯ ವಿಂಗಡನೆ ಹಾಗೂ ನಿರ್ವಹಣೆ, ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮಗಳ
[...]