
ಉಡುಪಿ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಸ್ತಿತ್ವಕ್ಕೆ. ಉಡುಪಿ ಜಿಲ್ಲಾಧ್ಯಕ್ಷರಾಗಿ ಕೆ. ಶಶಿಧರ್ ಹೆಮ್ಮಣ್ಣ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಇಂಡಿಯನ್ ಫೆಡೆರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ನವದೆಹಲಿ ಇವರ ಸಂಯೋಜಿತ ಸಂಸ್ಥೆಯಾದ, ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಅಧಿಕೃತ ಮಾನ್ಯತೆ ಹೊಂದಿದ ಕರ್ನಾಟಕ
[...]