
ಉಡುಪಿ ಜಿಲ್ಲೆ: ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ ನೇಮಕ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ (ಐಎಎಸ್)ಅವರು ನೇಮಕಗೊಂಡಿದ್ದು, ಹಾಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ವಗರ್ಾವಣೆಗೊಂಡಿದ್ದಾರೆ. ಕೊಲಾರ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ
[...]