
ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್: ಗವರ್ನರ್ ಶ್ರೀಧರ ಶೆಣವ ಭೇಟಿ
ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ ಮತ್ತೊಂದಿಲ್ಲ ಎಂದು ಲಯನ್ಸ್
[...]