ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾಕೂಟ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ, ಆಸಕ್ತಿ ಹಾಗೂ ಇಚ್ಛಾಶಕ್ತಿಯಿಂದ ಪರಿಶ್ರಮ ಪಟ್ಟು ಆಡಿದಾಗ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ
[...]