Author
Kundapra.com

ಕೊರಗ ಸಂಪ್ರದಾಯದ ಸಾಂಸ್ಕೃತಿಕ ಕೊಂಡಿ ಮರವಂತೆಯ ಭುಜಂಗ ಕೊರಗ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಕೊರಗ ಸಂಪ್ರದಾಯದ ಸಾಂಸ್ಕೃತಿಕ ಕೊಂಡಿಯಾಗಿ, ಕೊರಗರ ಸಮುದಾಯದ ಸಂಪ್ರದಾಯ, ಸಂಸ್ಕೃತಿಯನ್ನು ಸಂಗೀತದ ಮೂಲಕ ಅನಾವರಣಗೊಳಿಸುತ್ತಾ  ಇಂದಿಗೂ ನಮ್ಮ ನಡುವೆ ಜನಜನಿತರಾಗಿರುವ ಹಿರಿಯಜ್ಜ ಮರವಂತೆಯ ಭುಜಂಗ ಕೊರಗ. ಭುಜಂಗ [...]

ಬೈಂದೂರು ಲಾವಣ್ಯದ ನೂತನ ಅಧ್ಯಕ್ಷರಾಗಿ ಗಿರೀಶ್ ಬೈಂದೂರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾವಣ್ಯ ರಿ. ಬೈಂದೂರು ಇದರ ಕಾರ್ಯಕಾರಿಣಿ ಸಮಿತಿ ನೂತನ ಅಧ್ಯಕ್ಷರಾಗಿ ಗಿರೀಶ್ ಬೈಂದೂರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ರವೀಂದ್ರ ಶ್ಯಾನುಭಾಗ್, ಎಚ್. ಉದಯ್ ಆಚಾರ್ಯ, ಪ್ರಧಾನ [...]

ಬಿಜೆಪಿ ಯುವಮೋರ್ಚಾದ ಕಂಬದಕೋಣೆ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಿಜೆಪಿ ಯುವಮೋರ್ಚಾದ ಕಂಬದಕೋಣೆ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ ಕಂಬದಕೋಣೆ, ಕಾರ್ಯದರ್ಶಿಯಾಗಿ ರಮೇಶ್ ದೇವಾಡಿಗ ಅವರನ್ನು ನೇಮಿಸಿಲಾಗಿದೆ ಎಂದು ಬೈಂದೂರು ಬಿಜೆಪಿ [...]

ಸರಸ್ವತಿ ವಿದ್ಯಾಲಯದಲ್ಲಿ ಗಮಕ ವಾಚನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಿಕ್ಷಣವೆಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ಪಾಠ ಪ್ರವಚನಗಳಲ್ಲ, ಪಠ್ಯಕ್ಕಿಂತ ಹೊರತಾದ ಅಮೂಲ್ಯ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕಾದರೆ ಹತ್ತು ಹಲವು ಮುಖಗಳಲ್ಲಿ ನಮ್ಮನ್ನು [...]

ಕುಂದಾಪ್ರ ಕನ್ನಡ ಕಿರು ಚಿತ್ರೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಉಡುಪಿ ಜಿಲ್ಲೆಯಲ್ಲಿಯೇ ಕಾರಂತ ಥೀಂ ಪಾರ್ಕ್ ನಿರಂತರ ಕಾರ್ಯಕ್ರಮ ಮೂಲಕ ಕಲಾವಿದರ ಮತ್ತು ಕಲಾ ರಸಿಕರ ಸ್ವರ್ಗವಾಗಿದೆ. ಕಾರಂತರ ಸ್ಮರಣೆಯ ಈ ಥೀಂ ಪಾರ್ಕ್‌ನಲ್ಲಿ [...]

ಶಿಕ್ಷಕರ ದಿನದಂದು ಅರಿವಿನ ಗುರುವಿಗೊಂದು ಪತ್ರ

ನಮಸ್ಕಾರ ಸರ್ ನನ್ನ ಬದುಕಿನ ಪ್ರತಿ ಕದಲುವಿಕೆಯಲ್ಲೂ ನಿಮ್ಮ ಶಕ್ತಿ, ನಿಮ್ಮ ನೆನಪುಗಳು ಮತ್ತು ನೀವೇ ಒದಗಿಸಿದ ಪ್ರಾರಂಭಿಕ ನೆಗೆತ ಇರುವುದರಿಂದ ನೀವು ನನ್ನ ವ್ಯಕ್ತಿತ್ವದ ಭಾಗವೇ ಆಗಿದ್ದೀರಿ. ನನ್ನೊಳಗೆ ನೀವು [...]

ಕುಂದಾಪುರ: ಮನೆಯೊಳಕ್ಕೆ ಕಾಳಿಂಗ ಸರ್ಪ ಇದೆಯೆಂದು ಹುಡುಕಾಡಿದರೆ ಸಿಕ್ಕಿದ್ದು ಮರಿ ನಾಗ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಗರದ ಮನೆಯೊಂದರಲ್ಲಿ ಸೇರಿಕೊಂಡಿದ್ದ ಕಾಳಿಂಗ ಸರ್ಪವೊಂದು ಕೆಲಕಾಲ ಈ ಪರಿಸರದವರನ್ನು ಆತಂಕಕ್ಕೀಡು ಮಾಡಿತ್ತು. ಚಿಂತಾಕ್ರಾಂತರಾದ ಮನೆಮಂದಿ ಅರಣ್ಯ ಇಲಾಖೆಗೆ ಸಂದೇಶ ರವಾನಿಸಿದರು. ಕೆಲಹೊತ್ತಿನಲ್ಲಿ [...]

ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಬೈಂದೂರುಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ

ಕುಂದಾಪುರ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ಕೊಡಮಾಡುವ ಪ್ರತಿಷ್ಠಿತ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಗೆ ಯುವ ಪತ್ರಕರ್ತ, ಕುಂದಾಪ್ರ ಡಾಟ್ ಕಾಂ ವೆಬ್ ಪೋರ್ಟೆಲ್ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು [...]

ಬೈಂದೂರು ಹೋಬಳಿ ಮಟ್ಟದ ಕೃಷಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಭದ್ರತೆ ನೀಡಲು ಸಾಗುವಳಿ ಜಮೀನಿನಲ್ಲಿ ಗರಿಷ್ಟ ಕೃಷಿ ಆಹಾರ ಉತ್ಪಾದನೆಯ ಅಗತ್ಯವಿದೆ. ರೈತರು ಕೇವಲ ಒಂದೇ [...]