Author
ನ್ಯೂಸ್ ಬ್ಯೂರೋ

ಕೊಡಿ ಹಬ್ಬ: ನ.27ರಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವರ ರಥೋತ್ಸವ, ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಪುರಾಣ ಪ್ರಸಿದ್ಧ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ನ.27ರಂದು ದೇವರ ಶ್ರೀಮನ್ಮಹಾರಥೋತ್ಸವ (ಕೊಡಿ ಹಬ್ಬ) ನ.27ರಂದು ನಡೆಯಲಿವೆ. ಕೋಡಿ ಹಬ್ಬದ ಪ್ರಯುಕ್ತ ನ.21ರಂದು ಧ್ವಜಾರೋಹಣ [...]

ಕುಂದಾಪುರದಲ್ಲಿ ‘ಅರ್ಧಂಬರ್ಧ ಪ್ರೇಮಕಥೆ’ಯ ಅರವಿಂದ್ ಕೆ.ಪಿ – ದಿವ್ಯ ಉಡುಗರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎನ್ನುವುದು ನಮ್ಮ ಕೈಯಲ್ಲಿರುವ ಶಕ್ತಿಯುತವಾದ ಅಸ್ತ್ರ. ವಿದ್ಯಾರ್ಥಿಗಳು ತಮ್ಮ ಗುರಿಯೆಡೆಗೆ ಉತ್ಸಾಹಕರಾಗಿದ್ರೆ ಅವಕಾಶಗಳು ಸಿಕ್ಕೇ ಸಿಗುತ್ತದೆ ಎಂದು ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ. [...]

ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ ಪ್ರಕರಣ: ಪ್ರತಿಭಟನೆ ಕೈಬಿಡಲು ಮನವೊಲಿಸಿದ ಡಿಸಿ, ಎಸ್ಪಿ. ಕ್ರಮಕೈಗೊಳ್ಳುವ ಭರವಸೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಆರಂಭಗೊಂಡ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ [...]

ಬೈಂದೂರಿನಲ್ಲಿ ತಾಲೂಕು ಮಟ್ಟದ ಜನತಾ ದರ್ಶನ: 169 ಅರ್ಜಿ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜನತಾ ದರ್ಶನದ ಮೂಲಕ ದೂರುದಾರರು ಹಾಗೂ ಅಧಿಕಾರಿಗಳನ್ನು ಮುಖಾಮುಖಿ ಮಾಡಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ದೈನಂದಿನ ಸಮಸ್ಯೆಗಳಿಗೆ [...]

ಹೆರಿಗೆ ವೇಳೆ ಮಗು ಸಾವು, ವೈದ್ಯರ ನಿರ್ಲಕ್ಷ ಆರೋಪ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ಮುಂದೆ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆರಿಗೆ ವೇಳೆ ಮಗು ಮೃತಪಟ್ಟ ಘಟನೆಗೆ ಆಸ್ಪತ್ರೆಯ ಹೆರಿಗೆ ತಜ್ಞ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಮುಂದೆ ಕುಟುಂಬಿಕರು ಹಾಗೂ [...]

ದುಬೈ ಕನ್ನಡಿಗರ ಕನ್ನಡ ಕೂಟದ ಅದ್ದೂರಿ ಸಂಭ್ರಮಾಚರಣೆ – 20ನೇ ವರ್ಷದ ಕನ್ನಡ ರಾಜ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ದುಬೈ: ಕನ್ನಡಿಗರ ಕನ್ನಡ ಕೂಟ ದುಬೈ, ಯುಎಇ ವತಿಯಿಂದ 20ನೇ ವರ್ಷದ ಸಂಭ್ರಮಾಚರಣೆಯ ಕರ್ನಾಟಕ ರಾಜ್ಯೋತ್ಸವವು ಇದೇ ನವೆಂಬರ್ 11ರಂದು ಸಂಜೆ 4ರಿಂದ ಅಲ್ ಕ್ವಾಸಿಸ್ ನಲ್ಲಿರುವ [...]

ಬೈಂದೂರು: ಕ್ಲೀನ್ ಕಿನಾರ ಅಭಿಯಾನದ 25ನೇ ಆವೃತ್ತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು – ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಆಯೋಜಿಸಲಾದ 25ನೇ ಆವೃತ್ತಿಯ ಕ್ಲೀನ್ ಕಿನಾರ ಕಾರ್ಯಕ್ರಮವನ್ನು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಉದ್ಘಾಟಿಸಿದರು. ಬಳಿಕ [...]

ಕುಂದಾಪುರ: ವಿದ್ಯಾರ್ಥಿಗಳಿಗೆ ‘ನಾ ಕಂಡಂತೆ ಪೊಲೀಸ್’ ಕುರಿತು ಪ್ರಬಂಧ ಸ್ಪರ್ಧೆ – ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಉಡುಪಿ [...]

ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿ ನಾಯಕ ಕಾರ್ತಿಕ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಆಯೋಜಿಸಿದ ವಿವಿಧ [...]

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಬ್ಬಡಿ ಪಂದ್ಯಾಟ ಸಮಾರೋಪ, ವಿಜೇತರಿಗೆ ಟ್ರೋಫಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ (ಉಡುಪಿ ವಲಯ) ಪುರುಷರ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದ ಸಮಾರೋಪ ಸಮಾರಂಭ ಗುರುವಾರ ಜರುಗಿತು. ಮುಖ್ಯ [...]