ಸಂತೃಸ್ತ ಕುಟುಂಬಗಳಿಗೆ ಅನ್ಯಾಯವಾಗದಂತೆ ಭೂಸ್ವಾಧೀನಪ್ರಕಿಯೆ ಪೂರ್ಣಗೊಳಿಸಿ: ಸಂಸದ ಬಿ.ವೈ. ರಾಘವೇಂದ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿ ಎರಡು ವರ್ಷ ಕಳೆದಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಬೈಂದೂರು ಕ್ಷೇತ್ರ ವ್ಯಾಪ್ತಿಯ ಕೊಲ್ಲೂರಿನಿಂದ
[...]