
ಸೆ.7ರಂದು ಕುಂದಾಪುರದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿ
[...]