ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಾರಾಪತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿರೂರು ಕ್ಲಸ್ಟ್‌ರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಗುರುವಾರದಂದು ಚಂದ್ರಕಾಂತ ಕಲಾವೇದಿಕೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೈಂದೂರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಂಪರೆಯಿಂದ ಬಂದ ಹೈನುಗಾರಿಕೆ ಕಸುಬನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಯುವಜನತೆಯ ಮೇಲಿದೆ. ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಏಕತೆಗೆ ಧಕ್ಕೆ ಆಗುವಂತೆ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ ರಾಜ್ಯದಲ್ಲಿ ದಂಗೆ ಎಬ್ಬಿಸಲು ಪ್ರೇರೇಪಿಸಿದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಅವರ ವಿರುದ್ಧ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. 2023-24ನೇ ಮಹಾಸಭೆ ಬುಧವಾರ ಹೋಟೆಲ್ ಪರಿಚಯದ ದೇವಕಿ ಸಭಾಭವನದಲ್ಲಿ ನಡೆದಿದೆ. ಸಂಘದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೋಗಿ ಸಮಾಜ ಸೇವಾ ಸಂಘ ರಿ. ಘಟಕ ಇದರ 2024 -26ನೇ ಸಾಲಿನ ಅಧ್ಯಕ್ಷರಾಗಿ ಕೊಲ್ಲೂರಿನ ಚಂದ್ರ ಜೋಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಇದರ 51ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಬಿಡುಗಡೆಗೊಳಿಸಲಾಯಿತು. ಧಾರವಾಡದ ಯು. ಬಿ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮದುಮಗ ನಾಪತ್ತೆಯಾದ ಕಾರಣ ಸೋಮವಾರ ನಡೆಯಬೇಕಾಗಿದ್ದ ಮದುವೆ ರದ್ದುಗೊಂಡ ಘಟನೆ ನಡೆದಿದೆ. ಉಪ್ಪುಂದದ ಯುವಕನೊಂದಿಗೆ ಮರವಂತೆಯ ಹುಡುಗಿಗೆ ವಿವಾಹ ಸೋಮವಾರ ನಾಗೂರಿನಲ್ಲಿ ನಿಗದಿಯಾಗಿತ್ತು. ಎರಡು ಕಡೆಯವರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ. ಉಚಿತ ತರಬೇತಿ, ಉಚಿತ ವಸತಿ ವ್ಯವಸ್ಥೆ, ಊಟ, ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಜತ ಮಹೋತ್ಸವದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ರಜತ ವರ್ಷದ ಅಧ್ಯಕ್ಷರಾಗಿ ಆನಂದ ಮದ್ದೋಡಿ, ಕಾರ್ಯದರ್ಶಿಯಾಗಿ ರಾಮಕೃಷ್ಣ ದೇವಾಡಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರುಗಳಾಗಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2023-24ನೇ ಸಾಲಿನಲ್ಲಿ ರೂ.200 ಕೋಟಿ ವ್ಯವಹಾರ ನಡೆಸಿ ರೂ.೫೧.೯೬ ಲಕ್ಷ ನಿವ್ವಳ ಲಾಭಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.13 ಲಾಭಾಂಶ
[...]