ಗಂಗೊಳ್ಳಿ

ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೆ ಎದುರಿಸುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೆಚ್ಚಿನ ಪ್ರೇರಣೆ, ಪ್ರೋತ್ಸಾಹ ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇರುವ ಸಮಯವನ್ನು [...]

ಗಂಗೊಳ್ಳಿ: ದಿ. ಕೊಂಚಾಡಿ ಗಣಪತಿ ಶೆಣೈ ಅವರ 6ನೇ ವರ್ಷದ ಪುಣ್ಯ ಸ್ಮರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲೆಯ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿ, ಶಾಲೆಯ ಏಳಿಗೆ ಬಗ್ಗೆ ಸದಾ ಚಿಂತನೆ ನಡೆಸುತ್ತಿದ್ದ ದಾನಿಯೋರ್ವರ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು [...]

ಗಂಗೊಳ್ಳಿ: ಬಿಲ್ಲವರ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ. ಪೈ ಸಭಾಂಗಣದಲ್ಲಿ ಬಿಲ್ಲವರ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ನೆಡೆಯಿತು. [...]

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಗಂಗೊಳ್ಳಿಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕ ಡಾ. ರಘುರಾಮ್ ರಾವ್, ವಿಶ್ವ ಆರೋಗ್ಯ ಸಂಸ್ಥೆಯ [...]

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಶಾಮ್ ಜಿ. ಎನ್. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡ ಮಾಡುವ 2024ನೇ [...]

ಗಂಗೊಳ್ಳಿ: ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ [...]

ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ನಡೆದ ಜನಜಾಗೃತಿ ಜಾಥಾದ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ಇದರ ವತಿಯಿಂದ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಗಂಗೊಳ್ಳಿಯ ಮುಖ್ಯ ಬೀದಿಯಲ್ಲಿ [...]

ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಿ: ಗಣೇಶ ನಾಯಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದರಿಂದ ಸಾಕಷ್ಟು ಪ್ರಯೋಜನಗಳಿದೆ. ಸುಮಾರು ಒಂದು ಶತಮಾನದ ಹಿಂದೆ ಏನೂ ವ್ಯವಸ್ಥೆಗಳಿಲ್ಲದ [...]

ಗಂಗೊಳ್ಳಿ: 10 ದಿನಗಳ ಕಸೂತಿ ವಿನ್ಯಾಸ ತರಬೇತಿ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಆಯೋಜಿಸಲಾದ 10 ದಿನಗಳ ಕಸೂತಿ ವಿನ್ಯಾಸ ತರಬೇತಿಯ ಸಮಾರೋಪವು ಗಂಗೊಳ್ಳಿಯ ಸ.ವಿ. ಪದವಿ ಪೂರ್ವ ಕಾಲೇಜಿನ ಲೈಬ್ರೆರಿ ಹಾಲಿನಲ್ಲಿ [...]

ಗಂಗೊಳ್ಳಿ: ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ದೇವರಿಗೆ ಕುಂಭಾಬಿಷೇಕ ಮಾಡುವುದರಿಂದ ಆಯುಷ್ಯ, ಶ್ರಿಯ ಪ್ರಾಪ್ತಿಯಾಗುತ್ತದೆ. ಮಾಡಿದ ಕೆಲಸ ಅಕ್ಷಯವಾಗುತ್ತದೆ. ಜೀವನದಲ್ಲಿ ಕೀರ್ತಿ ಪ್ರಾಪ್ತಿಯಾಗುತ್ತದೆ. ಯೋಗ್ಯತೆಗೆ ತಕ್ಕಂತೆ ಫಲ, ಪುಣ್ಯ ಸಿಗುತ್ತದೆ. ಸಹಸ್ರ ಕನಕಾಭಿಷೇಕ [...]