ಉಡುಪಿ ಜಿಲ್ಲೆ

ವಿವೇಕಾನಂದರ ತತ್ವ, ಆದರ್ಶಗಳು ಇಂದಿಗೂ ಪ್ರಸ್ತುತ: ಡಾ. ಅರುಣ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಯುವ ಜನರು ಅದನ್ನು ಅರ್ಥೈಸಿಕೊಂಡು ಅದನ್ನು ಪಾಲಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಜಿಲ್ಲಾ [...]

ಕೊರಗ ಸಮುದಾಯ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೊರಗ ಸಮುದಾಯದ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಸೇವೆ, ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ [...]

ಬೀಚ್‌ಗಳಲ್ಲಿ ಜೀವ ರಕ್ಷಕ ಸಿಬ್ಬಂದಿ ನೇಮಿಸಲು ಜನವರಿ 8 ರಂದು ಆಯ್ಕೆ ಪ್ರಕ್ರಿಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜ.03: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್ 03, ಆಸರೆ ಬೀಚ್ 02, ಮಲ್ಪೆ ಬೀಚ್ 04, ಸೈಂಟ್ ಮೇರೀಸ್ ಐಲ್ಯಾಂಡ್-03, [...]

ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎಡಿಸಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟçಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ [...]

ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಣಿಗೆ ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಸ್ವಿಗ್ಗಿ, ಜ್ಹೊಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಬಿಗ್ ಬಾಸ್ಕೆಟ್, ಪ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಹಾಗೂ [...]

ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ [...]

ಕೇಬಲ್‌ ಟಿವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿಅನೇಪೇಕ್ಷಿತ ಸುದ್ದಿ ಪ್ರಸಾರ ಮಾಡಿದ್ದಲ್ಲಿ ಕಾನೂನು ಕ್ರಮ: ಡಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ಥಳೀಯ ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿ.ವಿ ಆಪರೇಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು [...]

ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಅರ್ಹ ಕುಶಲಕರ್ಮಿಗಳಿಗೆ ತಲುಪಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.14: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರ ಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ [...]

ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ [...]