ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆ ಮತ್ತು ಮೆಂಟಲ್‌ ಅರಿಥಮೆಟಿಕ್‌ ಸ್ಪರ್ಧೆಯಲ್ಲಿ ಆರುಶ್‌ಗೆ ದ್ವಿತೀಯ ಸ್ಥಾನ

ಕುಂದಾಪ್ರ  ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ [...]

ರಾಷ್ಟ್ರ ಮಟ್ಟದ ಅಬಾಕಸ್‌ ಮತ್ತು ಮೆಂಟಲ್‌ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಕೌಸ್ತುಭ್‌ಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಕೌಸ್ತುಭ್‌ [...]

ರಾಜ್ಯಮಟ್ಟದ ಟೆನ್ನಿಕಾಯ್ಟ್‌: ಗಂಗೊಳ್ಳಿಯ ಎಸ್‌.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ 6 [...]

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಶಾಮ್ ಜಿ. ಎನ್. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡ ಮಾಡುವ 2024ನೇ [...]

ಗಂಗೊಳ್ಳಿಯಲ್ಲಿ ಅಪಾರ ಜನ ಮೆಚ್ಚುಗೆ ಪಡೆದ ಶ್ರೀ ಶಬರಿಮಲೆ ಸ್ವಾಮಿ ಅಯ್ಯಪ್ಪ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ  ವಾರ್ಷಿಕೋತ್ಸವದ ಅಂಗವಾಗಿ ಲೇಖಕ ಮತ್ತು ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅವರ ರಚನೆ ಮತ್ತು [...]

ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಪಿ. ಎಲ್ ಕ್ರಿಕೆಟ್ ಪಂದ್ಯಾಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಖ್ಯಾತ [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ವಿಭಿನ್ನವಾಗಿ ಆಲೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಕಲಿಯಲು ಮನಸ್ಸಿನ ಹಸಿವಿರಬೇಕು, ಕಲಿಕಬೇಕೆಂಬ ತುಡಿತವಿರಬೇಕು. ಕಲಿಕೆಯಲ್ಲಿ ಫೋಕಸ್ ಮಾಡಬೇಕು. ಕಷ್ಟಪಟ್ಟಾದರೂ ಕಲಿಕೆಯಲ್ಲಿ ಮನಸ್ಸು [...]

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ‘ಮಕ್ಕಳ ಸಂತೆ’ ಬಿಜಿನೆಸ್ ಡೇ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ‘ಮಕ್ಕಳ ಸಂತೆ’ ಬಿಜಿನೆಸ್ ಡೇ ಕಾರ್ಯಕ್ರಮ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ [...]

ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಶ್ಯಾಮ್‌ ಪೂಜಾರಿಗೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ಇಲಾಖೆ ಭಾರತ ಸರ್ಕಾರ ಇವರ ವತಿಯಿಂದ ನಡೆದ ಕಲಾ ಉತ್ಸವ 2024-25ನೇ ಸಾಲಿನ ಜಿಲ್ಲಾ ಮಟ್ಟದ ವಾದ್ಯ ಸಂಗೀತದಲ್ಲಿ [...]

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪ್ರಾರ್ಥನಾ ಪೈ ಅವರಿಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜರಗಿದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಗಂಗೊಳ್ಳಿಯ [...]