
ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜನತಾ ಪ.ಪೂ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು, ಕೌಶಲ್ ಆಚಾರ್
[...]