ಕೊಲ್ಲೂರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ, ಆಸಕ್ತಿ ಹಾಗೂ ಇಚ್ಛಾಶಕ್ತಿಯಿಂದ ಪರಿಶ್ರಮ ಪಟ್ಟು ಆಡಿದಾಗ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ [...]

ಕೊಲ್ಲೂರು: ಚಂಡಿಕಾಯಾಗದಲ್ಲಿ ಪಾಲ್ಗೊಂಡ ತಮಿಳು ಸ್ಟಾರ್ ಸೂರ್ಯ-ಜ್ಯೋತಿಕಾ ದಂಪತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳು ಚಿತ್ರರಂಗದ ಖ್ಯಾತ ಸ್ಟಾರ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಾಲಿವುಡ್‌ನಲ್ಲಿ ಸಾಕಷ್ಟು [...]

ಕೊಲ್ಲೂರು: ರಾಜ್ಯಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮೂಕಾಂಬಿಕಾ ಕ್ರೀಡಾಂಗಣದಲ್ಲಿ ಕಾಲೇಜು [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿಯು ಕಾಲೇಜು: ರಾಜ್ಯ ಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕೊಲ್ಲೂರು ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ನೇತೃತ್ವದಲ್ಲಿ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಹೊನಲು ಬೆಳಕಿನ ನೆಟ್ ಬಾಲ್ [...]

ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಾಜ್ಯ ಸರಕಾರದಿಂದ ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರಾಗಿದ್ದು ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋಗಿದ್ದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ ಎಂದು ರಾಜ್ಯದ [...]

ಕೊಲ್ಲೂರು: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ. ಬಾಬು ಶೆಟ್ಟಿ ಅವಿರೋಧ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ. ಬಾಬು ಶೆಟ್ಟಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ಚಕ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು,ಅ.3: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ [...]

ಕೊಲ್ಲೂರು ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲುರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ  ಉಡುಪಿ [...]

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪರಿಷತ್ ಉಪಚುನಾವಣೆ ಬಹಿಷ್ಕರಿಸಿದ ಜಡ್ಕಲ್ ಪಂಚಾಯತ್ ಸದಸ್ಯರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.30: ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಡ್ಕಲ್ ಗ್ರಾಮ ಪಂಚಾಯತಿಯ ಎಲ್ಲಾ 18 ಸದಸ್ಯರು ಅಕ್ಟೋಬರ್ 21ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಣಯ ಕೈಗೊಂಡಿದ್ದಾರೆ. [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ನೂತನ ವ್ಯವಸ್ಥಾಪನಾ ಸಮಿತಿ ಆದೇಶ ಅನುಷ್ಠಾನಕ್ಕೆ ಹೈಕೋರ್ಟ್ ತಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಹೊರಡಿಸಿದ್ದ ಆದೇಶ ಜಾರಿಗೊಳಿಸದಂತೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಸೆ.20ರಂದು ರಾಜ್ಯ ಧಾರ್ಮಿಕ ಪರಿಷತ್‌ [...]