ಶಂಕರನಾರಾಯಣ

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಇಎಲ್‍ಸಿ ಕ್ಲಬ್‍ನಿಂದ ಗ್ರಾಮ ಪಂಚಾಯತ್‍ಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಭವಿಷ್ಯದ ಹೊಸ ಮತದಾರರಿಗಾಗಿ ರೂಪುಗೊಂಡಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಚುನಾವಣಾ ಸಾಕ್ಷರತಾ ಕ್ಲಬ್ ತರಗತಿ ಆಧಾರಿತ ಚಟುವಟಿಕೆಯಡಿ ಶಂಕರನಾರಾಯಣ ಗ್ರಾಮ ಪಂಚಾಯತ್‍ಗೆ ಭೇಟಿ ನೀಡಿ [...]

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆ ಸಂಸ್ಥೆಗಳಿಗೆ  [...]

ಶಂಕರನಾರಾಯಣ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು 

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನಪ್ಪಿದ ಘಟನೆ ನಡೆದಿದೆ. ಅಬ್ಬಿಬೇರು ಎಂಬಲ್ಲಿ ಬಿಜು ಅಗಸ್ಟಿನ್‌ [...]

ಶಂಕರನಾರಾಯಣ: ವಿದ್ಯುತ್ ಕಂಬದಿಂದ ಬಿದ್ದು ಯುವಕ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಗ್ರಾಮದ ಕಯ್ಯಾಣಿ ಎಂಬಲ್ಲಿ ವಿದ್ಯುತ್ ಕಂಬದಿಂದ ಬಿದ್ದು ಶೇಡಿಮನೆ ಗ್ರಾಮದ ನಿವಾಸಿ ಲಕ್ಷ್ಮಣ(30) ಅವರು ಮೃತಪಟ್ಟಿದ್ದಾರೆ. ಕಯ್ಯಾಣಿಗೆ ಹೋಗುವ ರಸ್ತೆಯ ಬಳಿ ರಜನೀಶ್ ಹಾಗೂ [...]

ರಾಜ್ಯ ಮಟ್ಟದ ಕರಾಟೆ ಚಾಂಪಿಯನಶಿಪ್ ಟ್ರೋಫಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮುಡಿಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ಡಿ.8ರಂದು ಈಡಿಗರ ಸಭಾಭವನ ಹೊಸನಗರ  ಶಿಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಐಕೀ ಸ್ಕೂಲ್ ಆಫ್ [...]

ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಕುರಿತು ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನು ಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ [...]

ಮದರ್ ತೆರೇಸಾಸ್ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ ಕುರಿತು ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ “ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ” ಕಾರ್ಯಾಗಾರ ನಡೆಯಿತು. [...]

ಗುರು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು  ಗುರು ವೇದಿಕ್ ಮಾಥ್ಸ್-2024ರ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ತ್ಯುತ್ತಮ ಪ್ರತಿಭೆ [...]

ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ ಶಾಲಾಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (6&7ನೇ) ತರಗತಿ ಮಕ್ಕಳಿಗೆ ಅರ್ಧದಿನದ ವೇದಿಕ್ ಮಾಥ್ಸ್ ಸ್ಪರ್ಧೆ ಆಯೋಜಿಸಲಾಯಿತು. ಆಡಳಿತಾಧಿಕಾರಿ ರೆನಿಟಾ [...]

ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಶಾಲಾಮಟ್ಟದ ಅಬಾಕಸ್ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (2 ಮತ್ತು5) ತರಗತಿ ಮಕ್ಕಳಿಗೆ ಅರ್ಧದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಆಡಳಿತಾಧಿಕಾರಿ ರೆನಿಟಾ [...]