ಸ.ಹಿ.ಪ್ರಾ ಶಾಲೆ ಹಿಂದೂಸ್ತಾನಿ ನಾಗೂರಿನಲ್ಲಿ ‘ಪುಸ್ತಕ ಜೋಳಿಗೆ’ ಕಾರ್ಯಕ್ರಮಕ್ಕೆ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪುಸ್ತಕಗಳು ಜ್ಞಾನದ ದೀವಿಗೆಗಳಂತೆ. ಅವುಗಳ ಓದಿನಿಂದಲೇ ಉತ್ತಮ ಹವ್ಯಾಸ ರೂಡಿಸಿಕೊಳ್ಳಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಶಾಲಾ ಗ್ರಂಥಾಲಯಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಬೈಂದೂರು ಕ್ಷೇತ್ರ
[...]