ಕುಂದಾಪುರ

ಸೆ.6ರಿಂದ ಮಡಗಾಂವ್- ವೆಲಂಕಣಿ ವಿಶೇಷ ರೈಲು ಸಂಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಮಿಳುನಾಡಿನ ವೆಲಂಕಣಿಯಲ್ಲಿರುವ ಚರ್ಚಿಗೆ ತೆರಳು ಅನುಕೂಲವಾಗುವಂತೆ ಮಡಗಾಂವ್- ವೆಲಂಕಣಿ ನಡುವೆ ಸೆಪ್ಟೆಂಬರ್ 6ಕ್ಕೆ ವಿಶೇಷ ರೈಲು ಸಂಚರಿಸಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ [...]

ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ [...]

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ [...]

ಎ.ವಿ. ಹೆಬ್ಬಾರ್ ಹಾಗೂ ಅವಿನಾಶ್ ಹೆಬ್ಬಾರ್ ಸ್ಮರಣೆಯಲ್ಲಿ ಸೀತಾರ್ ವಾದನ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ ಅವರ ಆಶ್ರಯದಲ್ಲಿ ದಿ.ಎ.ವಿ ಹೆಬ್ಬಾರ್ ಹಾಗೂ ದಿ.ಅವಿನಾಶ್ ಹೆಬ್ಬಾರ್ ಸಂಸ್ಮರಣೆ ಅಂಗವಾಗಿ ಸೀತಾರ್ ವಾದನ ಹಾಗೂ ಗಾಯನ ಕಾರ್ಯಕ್ರಮ ಕುಂದಾಪುರ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ದೇಶಭಕ್ತಿ ಗೀತಾಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ಇವರು ಆಯೋಜಿಸಿದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ [...]

ರೋಟರಿ ಕ್ಲಬ್ ಕುಂದಾಪುರ ಮಿಡ್‌ ಟೌನ್‌ನಿಂದ ಹುಲ್ಲು ಕಟ್ಟಿಂಗ್ ಯಂತ್ರ ಕೊಡುಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರ ಮಿಡ್‌ ಟೌನ್‌ನಿಂದ ಸ್ವಂತ ಉದ್ಯೋಗ ಕಲ್ಪಿಸುವ ನೆಲೆಯಲ್ಲಿ ನ್ಯೂ ಮೆಡಿಕಲ್ ಸೆಂಟರ್‌ನ ಡಾ. ರಂಜನ್ ಶೆಟ್ಟಿ ಸಹಕಾರದೊಂದಿಗೆ ಹೇರಿಕುದ್ರು ನಿವಾಸಿ [...]

ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಅಮೂಲ್ಯಗೆ ತೃತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಟ್ರಸ್ಟ್ ಫಾರ್ ರೂರಲ್ ಅಪ್ಲಿಫ್ಟ ಮೆಂಟ್ ಸ್ಟ್ರಾಟಜೀಸ್ ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಎಲ್. ಕೆ. ಜಿ. ಇಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ, [...]

ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಮತ್ತು ಸಿ.ಎಸ್‌ ತರಬೇತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸ್ಥಿರತೆ ಹಾಗೂ ಹೊಣೆಗಾರಿಕೆಯಿಂದ ಲೆಕ್ಕ ಪರಿಶೋಧಕರಾಗಿ” ಎಂದು ಘೋಷಿಸುತ್ತಾ, ಕುಂದಾಪುರ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ ಮತ್ತು [...]

ತಾಲೂಕು ಪಂಚಾಯತ್‌ರಾಜ್‌ ಒಕ್ಕೂಟದಿಂದ ಸಂಸದರು, ಶಾಸಕರೊಂದಿಗೆ ಸಮಾಲೋಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಪಂಚಾಯತ್‌ರಾಜ್ ಒಕ್ಕೂಟದ ವತಿಯಿಂದ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಮತ್ತು ಶಾಸಕರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ಭಾಗವಹಿಸಲಿ:ಜಿಲ್ಲಾ [...]

ಕುಂದಾಪುರ: ರಾಮಕೃಷ್ಣ ಬಿ. ಜಿ. ಅವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2024-25ನೇ ಸಾಲಿನ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿಗೆ ಕುಂದಾಪುರ  ಸರಕಾರಿ ಪ. ಪೂ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ. ಜಿ. ಅವರು ಭಾಜನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ [...]