ಪ್ರಚಲಿತ

ಕೊರೋನಾ ಜಾಗೃತಿ ಸಕಾರಾತ್ಮಕವಾಗಿರಲಿ, ಜಾಗರೂಕತೆ ಹೆಚ್ಚಿಸುವಂತಿರಲಿ

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂ ಲೇಖನ. ವಿಶ್ವವನ್ನೇ ಭಯಭೀತಗೊಳಿಸಿದ ಕೊರೋನಾ ಭಾರತದಲ್ಲಿ ತಳವೂರದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ [...]

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ: ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಸರ್ಕಾರದಿಂದಲೇ ಅಡ್ಡಗಾಲು!

ಕುಂದಾಪ್ರ ಡಾಟ್ ಕಾಂ ಲೇಖನ. ಗ್ರಾಮ ಸರ್ಕಾರವನ್ನು ಸ್ಥಳೀಯ ಸ್ವಯಂ ಸರ್ಕಾರವಾಗಿ ರೂಪಿಸುವ ಮೂಲಕ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಗ್ರಾಮ ಪಂಚಾಯತ್ ಮತ್ತು ಗ್ರಾಮಸಭೆಯ ಅಧಿಕಾರವನ್ನು [...]

ಸಾಧನಾ ಕಲಾ ಸಂಗಮದಲ್ಲಿ ನೃತ್ಯಾಂಜಲಿ

ಕುಂದಾಪ್ರ ಡಾಟ್ ಕಾಂ ಲೇಖನ ಸ್ವಸ್ಥ ಜಗತ್ತನ್ನು ನಿರ್ಮಿಸುವಲ್ಲಿ ಭಾರತ ನೀಡಿದ ಅತ್ಯುತ್ತಮ ಕೊಡುಗೆ ಯೋಗ. ಇತ್ತೀಚಿನ ವರ್ಷಗಳಲ್ಲಿ ಇದು ಎಷ್ಟೊಂದು ಪ್ರಚಾರ ಪಡೆದಿದೆಯೆಂದರೆ ವಿದೇಶಿ ಪ್ರವಾಸಿಗರ ತಂಡ ಈ ವಿಜ್ಞಾನವನ್ನು [...]

ತಿಂಗಳ ಬೆಳಕಿನಲ್ಲಿ ಸಂಗೀತದ ಕಂಪು

ಡಾ. ಪಾರ್ವತಿ ಜಿ.ಐತಾಳ್ | ಕುಂದಾಪ್ರ ಡಾಟ್ ಕಾಂ ಲೇಖನ ಭಾರತೀಯ ಸಂಗೀತ ಕಲಾ ಪರಂಪರೆಗೆ ಜಗತ್ತಿನಲ್ಲಿ ಅದರದ್ದೇ ಆದ ಅನನ್ಯತೆಯಿದೆ. ಭಾವಪೂರ್ಣ ಸೊಬಗನ್ನು ಹೊಂದಿದ ಅದು ಕೇಳುಗನನ್ನು ದೈವೀಕವಾದ ಆತ್ಮಾನಂದದತ್ತ [...]

ನೀವು ಪತ್ರಿಕೆಗೆ ಬರೆಯಬೇಕೆ? – ಹಾಗಿದ್ದರೆ ಈ ಪುಸ್ತಕ ಓದಿ!

‘ಪತ್ರಿಕೆಗೆ ಬರೆಯೋದು ಹೇಗೆ?’ ಎಂಬ ಪುಸ್ತಕದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಕಾರಣವಿಷ್ಟೆ, ತಮ್ಮ ಫೇಸ್ಬುಕ್, ಟ್ವಿಟರ್ ಗೋಡೆಗಳಲ್ಲಿ ಬರೆದುಕೊಳ್ಳುವವರು, ಅದೇ ಬರಹವನ್ನು ಹೇಗೆ ಪತ್ರಿಕೆಯೊಂದಕ್ಕೆ ಬರೆಯಬಹುದು ಎಂಬುದನ್ನು ಈ [...]

ಆರಿದ ಅಕ್ಷತಾ ಎಂಬ ಬೆಳಕು ಮತ್ತು ಹೊಲಸು ರಾಜಕೀಯ

‘ನಾನು ಆದರ್ಶ ಇಂಜಿನಿಯರ್ ಆಗಿಯೇ ಆಗುವೆ. ನನ್ನ ಸಮಯ ಅತ್ಯಮೂಲ್ಯ. ಏನನ್ನಾದರೂ ಸಾಧಿಸಬಲ್ಲ ಶಕ್ತಿಯ ಚಂಡು ನಾನು’ ಹೀಗೆ ತನ್ನ ಡೈರಿಯ ಪುಟಗಳಲ್ಲಿ ಬರೆದುಕೊಂಡು, ನೂರಾರು ಕನಸುಗಳನ್ನು ಹೊತ್ತು, ಪ್ರತಿದಿನವೂ ದುರ್ಗಮ [...]