
ಕುಂದಾಪುರ: ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಗಂಗಾಧರ ಶೆಟ್ಟಿ ನಿಧನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಹೇರಿಕುದ್ರುವಿನ ಗಂಗಾಧರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅತ್ಯಂತ ಆರೋಗ್ಯಪೂರ್ಣರಾಗಿದ್ದ ಅವರು ಮಾರ್ಚ್ 13ರಂದು
[...]