ಕುಂದಾಪ್ರದ್ ಸುದ್ಧಿ

ಕುಂದಾಪುರ ಬೋರ್ಡ್ ಹೈಸ್ಕೂಲ್: ಶಾಸಕ ಕಿರಣ್ ಕೊಡ್ಗಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕುಂದಾಪುರದ ಹಾಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಇವರಿಗೆ ಕುಂದಾಪುರ ಜೂನಿಯರ್ ( ಬೋರ್ಡ್ ಹೈಸ್ಕೂಲ್) ಕಾಲೇಜಿನ [...]

ಕುಂದಾಪುರ: ಆರೋಗ್ಯ ಇಲಾಖೆ ಸ್ಥಿತಿಗತಿಗಳ ಪರಿಶೀಲನಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲ. ಹೊಸ ಕಟ್ಟಡದ ಅವಶ್ಯಕತೆ ಇದೆ. ವೈದ್ಯರ ಕೊರತೆ. ಸಿಬ್ಬಂದಿ ಕೊರತೆ ಇದೆ. ಹಳೆಯ ವಾಹನ ಮೂಲೆ ಸೇರಿದೆ. ಬೇರೆ [...]

ಕುಂದಾಪುರ ವಿಧಾನಸಭಾ ಕ್ಷೇತ್ರ: ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ [...]

ಕುಂದಾಪುರ ರೋಟರಿ ಕ್ಲಬ್ ವಾರದ ಸಭೆ – ಕುಟುಂಬ ಸಮ್ಮಿಲನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ವಾರದ ಸಭೆ – ಕುಟುಂಬ ಸಮ್ಮಿಲನ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವೀರಣ್ಣ ಶೆಟ್ಟಿ ನಿವೃತ್ತ ಮುಖ್ಯ [...]

ಕುಂದಾಪುರ: ಸಮಾಜಕ್ಕೆ ನಮ್ಮ ಕೊಡುಗೆ – ವಿಚಾರ ಸಂಕಿರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಬ್ಬ ಪ್ರಜೆಯು ತನ್ನ ವೃತ್ತಿ ಪ್ರವೃತ್ತಿಯಲ್ಲಿ ಸಮಾಜಕ್ಕೆ ಅನುಕೂಲವಾಗುವ ಸಹಕಾರ ನೀಡಿದರೆ ಸಮಾಜದ ಅಭಿವೃದ್ಧಿಗೆ ಆತ ಕೊಡುಗೆ ನೀಡಿದಂತಾಗುತ್ತದೆ. ಇದರಿಂದ ಸರಕಾರದ ಸಹಾಯ ನಿರೀಕ್ಷೆ ಮಾಡದೇ [...]

ಜಾತಿ ಮತ ಧರ್ಮ ಮರೆತು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಜನರು ಜಾತಿ ಮತ ಧರ್ಮ ಮರೆತು ಸಂಪೂರ್ಣ ಬೆಂಬಲ ಕೊಟ್ಟಿದ್ದಾರೆ. ಪಕ್ಷೇತರವಾಗಿ ನಿಂತಾಗಲೂ ಭಾವನೆಗೆ ಸ್ಪಂದಿಸಿ ಅಭೂತಪೂರ್ವ ಜಯ ಸಿಕ್ಕಿತು. ನಾಲ್ಕು ಬಾರಿ ಬಿಜೆಪಿ, [...]

ಕುಂದಾಪುರ ಟಿಎಪಿಸಿಎಂಎಸ್‌ನ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ಬೆಳೆದ ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಟಿಎಪಿಸಿಎಂಎಸ್ ನಿರ್ಮಿಸಿದ ಮಾರುಕಟ್ಟೆ ಬೆಳೆಯುತ್ತಿರುವ ಕುಂದಾಪುರ ಪಟ್ಟಣಕ್ಕೊಂದು ಕೊಡುಗೆಯಾಗಿದೆ ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ [...]

ಸಮುದಾಯ ಕುಂದಾಪುರದ ತಿಂಗಳ ಓದು ಕಾರ್ಯಕ್ರಮ: ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಹಾಗೂ ಜನಪ್ರತಿನಿಧಿ ಕುಂದಾಪುರದ ಸಹಯೋಗದೊಂದಿಗೆ ನಡೆದ ತಿಂಗಳ ಓದು ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ಓದು ಕಾರ್ಯಕ್ರಮವು ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ ಕುರಿತು [...]

ಕುಂದಾಪುರ: ನವೀಕೃತ ಶಾಸ್ತ್ರೀ ವೃತ್ತ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಶಾಸ್ತ್ರೀ ವೃತ್ತವನ್ನು ನವೀಕರಣಗೊಳಿಸಲಾಗಿದ್ದು, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಅವರು ಲಾಲ್ ಬಹದ್ದೂರ್ ಶಾಸ್ತ್ರೀಯವರ ನೂತನ ಪುತ್ಥಳಿ ಅನಾವರಣಗೊಳಿಸಿ, ಮಾಲಾರ್ಪಣೆಗೈದು ಲೋಪಾರ್ಪಣೆಗೊಳಿಸಿದರು. ಪುರಸಭಾ [...]

ಕುಂದಾಪುರ: ಪೇಟೆ ವೆಂಕಟರಮಣ ದೇವರಿಗೆ ಸ್ವರ್ಣಪಲ್ಲಕ್ಕಿ ಅರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪೇಟೆ ವೆಂಕಟರಮಣ ದೇವರಿಗೆ ಸ್ವರ್ಣ ಪಲ್ಲಕ್ಕಿ ಕಾಶಿ ಮಠ ಶ್ರೀ ಸಂಯಮೀಂದ್ರರ್ತೀ ಸ್ವಾಮೀಜಿ ಅರ್ಪಿಸಿ ಆರ್ಸೀವಚನ ನೀಡಿದರು. ಪಲ್ಲಕ್ಕಿ ಸವರ್ಮಣೆ ಮುನ್ನಾ ಸಮಾಜ ಬಾಂಧವರು [...]