
ಡಿ.ಇಎಲ್.ಇಡಿ ಕೋರ್ಸ್‌ಗೆ ದಾಖಲಾತಿ: ಅರ್ಜಿ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಿ.ಇಎಲ್.ಇಡಿ ಕೋರ್ಸ್‌ನ ದಾಖಲಾತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ
[...]