ಯಕ್ಷಲೋಕ

ಜ.9: ಕುಂದಾಪುರದಲ್ಲಿ ‘ಇಂದ್ರನಾಗ’ ವಿನೂತನ ಯಕ್ಷಗಾನ ಪ್ರಸಂಗ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಪೆರ್ಡೂರು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಬೆಂಗಳೂರಿನ ಮಣೂರು ಮಯ್ಯ ಯಕ್ಷ ಕಲಾ ಪ್ರತಿಷ್ಠಾನದ ಸಂಯೋಜನೆಯಲ್ಲಿ ‘ಇಂದ್ರನಾಗ’ ಎನ್ನುವ [...]

ಮರೆಯಾಗದಿರಲಿ ಕರಾವಳಿ ಕಲೆ ಯಕ್ಷಗಾನ

ಮಳೆಗಾಲ ಮುಗಿದು ಚಳಿಗಾಲ ಪ್ರಾರಂಭವಾದೊಡನೆ ಕರಾವಳಿಯ ಕಡೆ ಎಲ್ಲೆಂದರಲ್ಲಿ ಮೊಳಗುವುದು ಯಕ್ಷಗಾನದ ಪದ,ತಾಳ,ಹೆಜ್ಜೆ,ಚಂಡೆಯ ಸದ್ದು.ಮಳೆಗಾಲದಲ್ಲಿಯೂ ಒಳಾಂಗಣದಣದಲ್ಲಿ ಇದರ ಛಾಪಿದ್ದರು,ಚಳಿಗಾಲ,ಬೇಸಿಗೆಯ ಕಾಲದ ರಾತ್ರಿಗಳಲ್ಲಿ ಇದರ ಪ್ರದರ್ಶನದ ಮಜವೇ ಬೇರೆ. ಅದು ಹರಕೆ ಬಯಲಾಟವಾಗಿರಬಹುದು, [...]

ಯಕ್ಷಗಾನದಲ್ಲಿ ಪ್ರವಾಸಿ ಮೇಳಗಳ ದೀಂಗಣ

ಹರಕೆಯ ರೂಪದಲ್ಲಿ ಬಹು ಪ್ರಸಿದ್ದಿಯನ್ನು ಕಂಡುಕೊಳ್ಳುತ್ತಿರುವ ಯಕ್ಷಗಾನ ಮೇಳಗಳು ಇತ್ತೀಚೆಗಿನ ದಿನಗಳಲ್ಲಿ ಇತರೆ ಕಲಾಪ್ರಕಾರಗಳಂತೆ ವಾಣಿಜ್ಯೀಕರಣದ ಹಾದಿಯಲ್ಲಿವೆ. ಇದರಿಂದ ಯಕ್ಷಗಾನವನ್ನೇ ನಂಬಿಕೊಂಡ ಕಲಾವಿದರು, ರಂಗತಂತ್ರಜ್ಞರಿಗೆ ಬದುಕಿನ ಬಗ್ಗೆ ಸಣ್ಣದೊಂದು ಭರವಸೆ ಮೂಡಿದೆ. [...]

ರಾಜಕಾರಣಿಯ ಯಕ್ಷಗಾನ ಪ್ರೇಮ!

ಕೆಲವೊಮ್ಮೆ ವೃತ್ತಿ ಕಲಾವಿದರಿಗಿಂಥ ಪ್ರವೃತ್ತಿ ಕಲಾವಿದರೆ ಸುದ್ದಿಯಾಗುತ್ತಾರೆ. ಅವರಲ್ಲಿ ಪರಿಪೂರ್ಣವಾಗಿ ಅಭ್ಯಿವ್ಯಕ್ತಿ ಪಡಿಸಬೇಕೆಂಬ ಅಮಿತ ತುಡಿತವಿರುತ್ತದೆ. ಅದೇ ಅವರನ್ನು ಪ್ರಸಿದ್ಧಿಯ ಪಥದತ್ತ ಕರೆದೊಯ್ಯುತ್ತದೆ. ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. [...]

ಖ್ಯಾತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ

ಕರ್ನಾಟಕ ರಾಜ್ಯದ ಯಕ್ಷಗಾನ ರಸಿಕರಿಗೆಲ್ಲಾ ಚಿರಪರಿಚಿತರಾಗಿರುವ, ಕಂದಾವರ ರಘುರಾಮ ಶೆಟ್ಟಿಯವರು, ಒಬ್ಬ ಖ್ಯಾತ ಶಿಕ್ಷಕ, ಯಕ್ಷಗಾನ ಪ್ರಸಂಗ ಕರ್ತ, ಅರ್ಥಧಾರಿ, ಹವ್ಯಾಸಿ ನಾಟಕ ಕಲಾವಿದ, ಹವ್ಯಾಸಿ ಕಲಾವಿದ. ಶ್ರೀ. ರಘುರಾಮ ಶೆಟ್ಟಿಯವರು [...]

ವಿಶ್ವ ರಂಗಸ್ಥಳದಲ್ಲಿ ಹೆಜ್ಜೆ ಹಾಕಿದ ಉಪ್ಪಿನಕುದ್ರು ಗೊಂಬೆಗಳು

ಕುಂದಾಪುರ: ಗೊಂಬೆಯಾಟದ ತವರೂರು ಕುಂದಾಪುರದ ಸಿಂಹಳ ದ್ವೀಪ “ಉಪ್ಪಿನಕುದ್ರು.” ಉಪ್ಪಿನಕುದ್ರು ಅಂದಾಗಲೇ ತಟ್ಟನೆ ಹೊಳೆಯುವುದು, ಮೈ ನವಿರೇಳುವ ವೈವಿಧ್ಯಮಯ ಗೊಂಬೆಗಳು ಅದರಲ್ಲೂ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವ ಇಲ್ಲಿನ ಶ್ರೀ [...]