
ಸಾಮಾನ್ಯ ಜ್ಞಾನ ಪರೀಕ್ಷೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿ.ಪ್ರಾ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ
[...]