ಕ್ರಿಯೇಟಿವ್ ಕಾಲೇಜು

ಪಿಯುಸಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿಗೆ ಸತತ ನಾಲ್ಕನೇ ವರ್ಷವೂ ಶೇ.100 ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ [...]

ಕಲ್ಯಾಣಪುರ ತ್ರಿಶಾ ಕಾಲೇಜಿಗೆ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪ. ಪೂ. ಕಾಲೇಜು ದ್ವಿತೀಯ ವರ್ಷದಲ್ಲೂ ಶೇಕಡ 100 ಫಲಿತಾಂಶದ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ [...]

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು [...]

ಜೆ.ಇ.ಇ (ಮೈನ್) ಫಲಿತಾಂಶ: ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು [...]

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪರ: ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ [...]

ಕ್ರಿಯೇಟಿವ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು ನಡೆಸಲಾಯಿತು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. [...]

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು [...]

ಕ್ರಿಯೇಟಿವ್ ಪ.ಪೂ ಕಾಲೇಜು: ’ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ ’ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ [...]

ಶಿರಸಿಯ ಇಂದಿರಾಗಾಂಧಿ ವಸತಿ ಶಾಲೆಯ ಕಾನಸೂರಿನಲ್ಲಿ ಪ್ರೇರಣಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಪಪೂ ಕಾಲೇಜು, ಕಾರ್ಕಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ಧಾಪುರ, ಶೈಕ್ಷಣಿಕ ಜಿಲ್ಲೆಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರ – [...]

ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್‌ ಆವಿರ್ಭವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು “ವಿವಿಧತೆಯಲ್ಲಿ ಏಕತೆ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ [...]