ಸಂದರ್ಶನ

ಕುಂದಾಪ್ರ ಡಾಟ್ ಕಾಂ ಸಂದರ್ಶನ | ಸುರದ್ರೂಪಿ ಯುವಕ ಈಗ ನಾಯಕ ನಟ | ರಥೀಕ್ ಮುರ್ಡೇಶ್ವರ್

ಸುರದ್ರೂಪಿ ಯುವಕ ಈಗ ನಾಯಕ ನಟ | ಸಿನೆಮಾ ಕ್ಷೇತ್ರದ ಬಗ್ಗೆ ನೂರಾರು ಕನಸು ಹೊತ್ತ ಯುವ ವಕೀಲ, ಕುಂದಾಪುರದ ಹುಡುಗ ರಥೀಕ್ ಮುರ್ಡೇಶ್ವರ್ ಸಿನೆಮಾ – ಬದುಕಿನ ಪಯಣದ ಅನುಭವಗಳನ್ನು [...]

ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ

ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷನಾಗಿ ಸುದೀರ್ಘ 56 ವರ್ಷಗಳ ಕಾಲ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಅವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದಿಂದಲೇ [...]

ಸಂದರ್ಶನ – ಮನುಷ್ಯತ್ವ ಹಾಗೂ ಮನುಷ್ಯ ಸಂವೇದನೆಯ ಸಾಹಿತ್ಯವೇ ಮೇಲು: ಸತೀಶ ಚಪ್ಪರಿಕೆ

ಕುಂದಾಪುರದ ತಾಲೂಕಿನ ಪುಟ್ಟ ಊರಾದ ಚಪ್ಪರಿಕೆಯಲ್ಲಿ ಜನಿಸಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತ ಸಾಧನೆ ಮಾಡುತ್ತಾ, ತಮ್ಮ ಕೃತಿಗಳ ಮೂಲಕ ಊರಿನ ಬೇರನ್ನು ಸೊಗಸಾಗಿ ಚಿತ್ರಿಸುತ್ತಾ ನಮ್ಮ ನಡುವಿನ ವಿಶೇಷ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ ಹಿರಿಯ [...]

ಕೋಟ: ಕನ್ನಡ ಶಾಲೆಯಲ್ಲಿ ಓದಿದ, ಕೃಷಿ ಕುಟುಂಬದ ಹರಿಕೃಷ್ಣ ಮಯ್ಯಗೆ ಐಎಎಸ್ 408ನೇ ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸಂದರ್ಶನ ಕುಂದಾಪುರ: ಆತನದ್ದು ಕುಂದಾಪುರ ಸಮೀಪದ ಮಣೂರು ಎಂಬ ಗ್ರಾಮೀಣ ಪ್ರದೇಶದ ಕೃಷಿ ಕುಟುಂಬ. ಓದಿದ್ದು ಕನ್ನಡ ಮಾಧ್ಯಮ ಶಾಲೆಯಲ್ಲಿ. ಆದಾಗ್ಯೂ ಸತತ ಪ್ರಯತ್ನದ ಮೂಲಕ ಛಲ [...]

ಸಂದರ್ಶನ: ಹಾಡನ್ನು ಕೇಳುವ ದಿನ ಬದಲಾಗಿ ನೋಡುವ ದಿನ ಬಂದಿದೆ! – ವಾಣಿ ಜಯರಾಂ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ಕುಂದಾಪುರ: ಇಂದು ರೇಡಿಯೋದಲ್ಲಿ ಮಾತ್ರ ಹಾಡುವುದನ್ನು ಕೇಳುವ ದಿನಗಳು ಬದಲಾಗಿ, ಹಾಡನ್ನು ನೋಡುವ ದಿನಗಳು ಬಂದಿವೆ. ರೀಯಾಲಿಟಿ ಶೋಗಳ ಮೂಲಕ [...]

ಸಂದರ್ಶನ: ಮತ್ತೆ ಪಂಚಾಯತ್ ರಾಜ್ ವ್ಯವಸ್ಥೆಯ ಧ್ವನಿಯಾಗುವ ಹಂಬಲವಿದೆ – ಕೋಟ ಶ್ರೀನಿವಾಸ ಪೂಜಾರಿ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ. ರಾಜಕಾರಣದಲ್ಲಿ ಸರಳ, ಸಜ್ಜನಿಕೆಗೆ ಅನ್ವರ್ಥ ಎಂಬಂತೆ ತನ್ನನ್ನು ತೊಡಗಿಕೊಂಡು ಎಲ್ಲರೊಂದಿಗೂ ಬೆರತು ವಿಶ್ವಾಸ ಹಾಗೂ ಘನತೆಯನ್ನು ಉಳಿಸಿಕೊಂಡ ಅಪರೂಪದ ರಾಜಕಾರಣಿ ಕೋಟ ಶ್ರೀನಿವಾಸ [...]

ಸಂದರ್ಶನ: ಕಾರ್ಯಕರ್ತರೊಂದಿಗಿನ ನಿರಂತರ ಸಂಪರ್ಕ ತನಗೆ ಜಯ ತಂದುಕೊಡಲಿದೆ – ಜಯಪ್ರಕಾಶ್ ಹೆಗ್ಡೆ

ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಸ್ಥಾನಮಾನ ಹಾಗೂ ಜನರ ವಿಶ್ವಾಸ ಹೊಂದಿರುವ ನೇರ ನುಡಿಯ, ಸರಳ ನಡೆಯ ರಾಜಕಾರಣಿಗಳ ಪೈಕಿ ಜಯಪ್ರಕಾಶ್ ಹೆಗ್ಡೆಯವರೂ ಒಬ್ಬರು. ಸ್ವತಂತ್ರ ಅಭ್ಯರ್ಥಿಯಾಗಿ ಸ್ವರ್ಧಿಸಿ ಜಯಕಂಡವರು. ಜನತಾ [...]