ಧಾರ್ಮಿಕ ಕೇಂದ್ರ

ಮಾತನಾಡುವ ಮಹಾಲಿಂಗ ಉಳ್ತೂರು ಶ್ರೀ ಮಹಾಲಿಂಗೇಶ್ವರ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಾತನಾಡುವ ಮಹಾಲಿಂಗ ಎಂದೇ ಪ್ರಖ್ಯಾತಿ ಪಡೆದಿರುವ ಕುಂದಾಪುರ ತಾಲೂಕಿನ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧಿದೇವ ಶ್ರೀ ಮಹಾಲಿಂಗೇಶ್ವರ ನಿಷ್ಠೆಯಿಂದ ನಂಬಿದ ಭಕ್ತಾದಿಗಳ ಕನಸು [...]

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ

ಕುಂದಾಪ್ರ ಡಾಟ್ ಕಾಂ. ಮೂಲೋಕದೊಡತಿ ಕೊಲ್ಲೂರು ಶ್ರೀ ಮೂಕಾಂಬಿಕೆಯಿಂದ ಮಡಿದ ಮೂಕಾಸುರ, ದೇವಿಯಿಂದ ವರ ಪಡೆದು ಕಾರಣಿಕ ದೈವ ಶ್ರೀ ಬ್ರಹ್ಮಲಿಂಗೇಶ್ವರನಾಗಿ ಮಾರಣಕಟ್ಟೆಯಲ್ಲಿ ನೆಲೆನಿಂತು ನಂಬಿಬಂದ ಭಕ್ತಕೋಟಿಯನ್ನು ಹರಸುತ್ತಿದ್ದಾನೆ. ದೇವಿಯಿಂದ ಮೂಕಾಸುರ ಹತನಾದ [...]

ಕುಂದಾಪುರದ ಕೋಡಿಯಲ್ಲಿ ವಿಶ್ವದ ಪ್ರಥಮ ಪರಿಸರ ಸ್ನೇಹಿ ಹಸಿರು ಮಸೀದಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೋಡಿ ಸಮುದ್ರದ ತೆರೆಗಳಿಗೆ ಕಣ್ಣಾಗಿ, ತಂಪು ಗಾಳಿಗೆ ಮುಖವೊಡ್ಡುತ್ತಿದ್ದ ಪ್ರವಾಸಿಗರಿಗೆ ಈಗ ವೀಕ್ಷಿಸಲು ಮತ್ತೊಂದು ತಾಣ ಸಿದ್ದಗೊಂಡಿದೆ. ನೀವೊಮ್ಮೆ ಅಲ್ಲಿನ ಶ್ವೇತವರ್ಣದ ಕಟ್ಟಡದ ಒಳಹೊಕ್ಕು [...]

ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ

ಹೆಮ್ಮಾಡಿ ರಾ. ಹೆ. 66ರಿಂದ, ಗ್ರಾಮದ ಮಧ್ಯದಿಂದ ಪಶ್ಚಿಮಾಭಿಮುಖವಾಗಿರುವ ದೇಗುಲವು ಇತಿಹಾಸ ತಜ್ಞರ ಪ್ರಕಾರ 12-13ನೇ ಶತಮಾನಕ್ಕೆ ಸೇರಿದ್ದಾಗಿದೆ. ಬಸ್ರೂರಿನ ಬಸುವರಸನ ಸಾಮಂತನಾದ ಹೇಮಂತ ಎಂಬ ರಾಜನಿಂದ ಸ್ಥಾಪಿಸಲ್ಪಟ್ಟಿದೆ. ಹೇಮಂತ ರಾಜನಾಳಿದ [...]

ಭಾವಿ ಸಮೀರ ಶ್ರೀವಾದಿರಾಜರ ಜನ್ಮ ಕ್ಷೇತ್ರ ಹೂವಿನಕೆರೆ

ಉಡುಪಿ ಸೊದೆ ಮಠದ ಶ್ರೀಗಳು ಪರ್ಯಾಯ ಪೀಠವನ್ನೇರಿ ಶ್ರೀ ಕೃಷ್ಣನ ಕೈಂಕರ್ಯದಲ್ಲಿ ತೊಡಗಿದ್ದರಿಂದ ಅವರ ಹುಟ್ಟೂರಾದ ಕುಂದಾಪುರ ತಾಲೂಕಿನ ಹೂವಿನಕೆರೆ ವಿಶೇಷ ಮಹತ್ವ ಪಡೆದುಕೊಂಡು ರಾಜ್ಯಾದ್ಯಂತ ಭಕ್ತಾಭಿಮಾನಿಗಳು ಇಲ್ಲಿಗೆ ಆಗಮಿಸುತ್ತಾರೆ. ವಾದಿರಾಜರ [...]

ಶ್ರೀ ವಿನಾಯಕ ದೇವಸ್ಥಾನ ಗುಡ್ಡಟ್ಟು, ಕುಂದಾಪುರ

ಕುಂದಾಪುರದಿಂದ ಶಿವಮೊಗ್ಗ ತೆರಳುವ ಮಾರ್ಗದ ಯಡಾಡಿ-ಮತ್ಯಾಡಿ ಗ್ರಾಮದಲ್ಲೊಂದು ತೀರಾ ಅಪರೂಪದ ದೇವಾಲಯ. ಕಾಡು-ಮೇಡು ಹಾಗೂ ಹಸಿರು ಬಯಲಿನ ಮಧ್ಯದಲ್ಲಿರುವ ಬೃಹತ್ ಬಂಡೆಯೇ ಇಲ್ಲಿಯ ಗುಡ್ಡಟ್ಟು ವಿನಾಯಕನ ಆವಾಸಸ್ಥಾನ. ಬಂಡೆಯ ಗುಹೆಯ ಮದ್ಯದಲ್ಲಿ [...]

ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ದೇವಸ್ಥಾನ ಕಮಲಶಿಲೆ

ಕುಂದಾಪುರ ತಾಲೂಕಿನ ಪ್ರಸಿದ್ಧ ದೇವಾಲಯಗಳ ಪೈಕಿ ಪ್ರಮುಖವಾದುದು ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ.     ಇತಿಹಾಸ ಹಬ್ಬ ಹಾಗೂ ಉತ್ಸವಗಳು  ಸಂಪರ್ಕ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂಭಾಸಿ

ಸಿದ್ದಿ ಕ್ಷೇತ್ರ ಎಂದೇ ಪ್ರಖ್ಯಾತಿ ಪಡೆದಿರುವ ಕುಂಭಾಸಿ, ಕುಂದಾಪುರದಲ್ಲಿನ ಪ್ರಸಿದ್ಧ ದೇವಾಲಯಗಳಲ್ಲೊಂದು. ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲಿ ಇದೂ ಒಂದಾಗಿದೆ. ಕುಂದಾಪುರದಿಂದ ದಕ್ಷಿಣಕ್ಕೆ ರಾ.ಹೆ. 66ರಲ್ಲಿ ಸುಮಾರು 9 ಕಿ.ಮೀ. ದೂರದಲ್ಲಿ [...]