ಬೈಂದೂರು ಕ್ಷೇತ್ರದ ಹೇನಬೇರು ಹೊಸಹಕ್ಲುವಿನ ಬಾಬು ದೇವಾಡಿಗ ಹಾಗೂ ರಾಧಾ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯ ಮಗಳಾದ ಅಕ್ಷತಾ ದೇವಾಡಿಗ ಕ್ರೂರಿಯ ಹೇಯ ಕೃತ್ಯಕ್ಕೆ ನಲುಗಿ ಪ್ರಾಣ ಕಳೆದುಕೊಂಡ ಪ್ರತಿಭಾವಂತ ಹೆಣ್ಣುಮಗಳು. ಬೆಟ್ಟದಷ್ಟು ಕನಸುಗಳನ್ನು ಹೊತ್ತು, ಭವಿಷ್ಯದ ಸ್ಪಷ್ಟ ಕಲ್ಪನೆಯೊಂದಿಗೆ ಸಾಗುತ್ತಿದ್ದ ಅಕ್ಷತಾಳಿಗೆ ಎದುರಾದ ಭಯಾನಕ ಸಂದರ್ಭ ಬೈಂದೂರಿನ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿತ್ತು. ಆರೋಪಿಗಳ ಬಂಧನಕ್ಕೆ ಇಡಿ ಊರೇ ಪ್ರತಿಭಟಿಸಿತ್ತು. ಪ್ರಕರಣದ ಬೆನ್ನತ್ತಿದ ಎಸ್ಪಿ ಅಣ್ಣಾಮಲೈ ಅವರ ತಂಡ ಮೂರು ದಿನದಲ್ಲಿ ಆರೋಪಿಗಳನ್ನು ಬಂಧಿಸಿ ಜನರ ಆಕ್ರೋಶ ತಣಿಸುವ ಕೆಲಸ ಮಾಡಿತ್ತು. ಆದರೂ ಅಕ್ಷತಾಳನ್ನು ಕಳೆದುಕೊಂಡ ಆ ತಾಯಿಯ ರೋದನೆ ಮಾತ್ರ ನಿಂತಿಲ್ಲ. || ಕುಂದಾಪ್ರ ಡಾಟ್ ಕಾಂ ಫಾಲೋ ಅಪ್ ವರದಿಗಳು
ಬೈಂದೂರು: ಮಾಜಿ ಕೇಂದ್ರ ಸಚಿವ ಸಚಿವ ಡಾ| ವೀರಪ್ಪ ಮೊಯ್ಲಿ ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಊರಿನ ಪ್ರಮುಖರೊಂದಿಗೆ
[...]
ಬೈಂದೂರು: ಅಕ್ಷತಾ ದೇವಾಡಿಗಳನ್ನು ಧಾರುಣವಾಗಿ ಹತ್ಯೆ ಮಾಡಿದ ಪಾಪಿಗಳಿಗೆ ಕಠಿಣ ಶಿಕ್ಷೆಯಾದಲ್ಲಿ ಮಾತ್ರ ತಮ್ಮ ಮಗಳ ಆತ್ಮಕ್ಕೆ ಶಾಂತಿ ದೊರಕಲಿದೆ ಎನ್ನುವ ವೇದನೆ ಆಕೆಯ ಹೆತ್ತವರಿಗೆ ಇದೆ ಎಂದು ರಾಜ್ಯ ಬಿಜೆಪಿ
[...]
ಬೈಂದೂರು: ಇಲ್ಲಿನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಧ್ಯಾರ್ಥಿನಿ, ಹೇನಬೇರು ಹೊಸಹಕ್ಲು ನಿವಾಸಿ ಬಾಬು ದೇವಾಡಿಗ ಮತ್ತು ರಾಧಾ ದಂಪತಿಗಳ ಪುತ್ರಿ ಅಕ್ಷತಾ ಸಾವಿನ ಪ್ರಕರಣವನ್ನು ಭೇದಿಸಲು ಉಡುಪಿ ಜಿಲ್ಲಾ
[...]
ಬೈಂದೂರು: ಸಮೀಪದ ಹೇನ್‌ಬೇರು ಪರಿಸರದ ಆಶಾ ನವೋದಯ ಗುಂಪಿನ ಸದಸ್ಯೆ ರಾಧಾ ದೇವಾಡಿಗ ಅವರ ಮಗಳು ಬೈಂದೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಜೂನ್ 17ರಂದು ಕಾಲೇಜಿನಿಂದ ಮನೆಗೆ
[...]
ಬೈಂದೂರು: ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ
[...]
ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು,
[...]
ಬೈಂದೂರು-ಜೂ17: ಇಂದು ಸಂಜೆ ತರಗತಿ ಮುಗಿಸಿ ಕಾಲೇಜಿನಿಂದ ಮನೆಗೆ ತೆರಬೇಕಿದ್ದ ವಿದ್ಯಾರ್ಥಿನಿ ಮನೆಯ ಸಮೀಪದಲ್ಲಿದ್ದ ಅಕೇಶಿಯಾ ತೋಪಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೈಂದೂರಿನ ಜ್ಯೂನಿಯರ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ
[...]