
ಮತ್ಸ್ಯಾಶ್ರಯ ಯೋಜನೆಯಡಿ ಒಂದೂ ಮನೆ ಹಂಚಿಕೆಯಾಗಿಲ್ಲ: ಶಾಸಕ ಗುರುರಾಜ್ ಗಂಟಿಹೊಳೆ ಅಸಮಾಧಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ 2023-24
[...]