kundapura

ಕುಂದಾಪುರ: ಅನ್ಯಾಯ ಪ್ರಶ್ನಿಸಿದವನ ಬಂಧನ ಖಂಡಿಸಿ ಠಾಣೆ ಎದುರು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಆಹೋರಾತ್ರಿ ಧರಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಮುಸ್ಲಿಂ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಪ್ರಶ್ನಿಸಿದಾತನ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ನ್ಯಾಯಾಂಗ [...]

ಬಂಟ್ವಾಡಿ ಸೇತುವೆ ಸಮೀಪ ಹೊಂಡಕ್ಕೆ ಬಿದ್ದ ಲಾರಿ: ಚಾಲಕ ಪಾರು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಳ್ಳಿಕಟ್ಟೆಯಿಂದ ಬಂಟ್ವಾಡಿ ಕಡೆಗೆ ಅತಿ ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಲಾರಿ ಬಂಟ್ವಾಡಿ ಸೇತುವೆ ಸಮೀಪ ಸಿಮೆಂಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದು, ನಿಯಂತ್ರಣ ಕಳೆದುಕೊಂಡು ರಸ್ತೆ [...]

ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾರಂಪರಿಕ ಯೋಗ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 3 ದಿನಗಳ ಪಾರಂಪರಿಕ ಯೋಗ ಶಿಬಿರವು ಇತ್ತೀಚಿಗೆ ನಡೆಯಿತು. ಇಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಠ [...]

ಕುಂದಾಪುರ: ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಚಂದ್ರಶೇಖರ್ ಅವರ ಕಿರಾಣಿ ಅಂಗಡಿಗೆ ಬುಧವಾರ ಬೆಳಗ್ಗೆ ಬೆಂಕಿ ಬಿದ್ದು 4 ಲಕ್ಷ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ.   ಮಾಲಿಕರು [...]

ಕುಂದಾಪುರ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿಗೆ ಶೇ. 100 ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 10 ರ್‍ಯಾಂಕ್ ಪಡೆಯುವುದರ ಮೂಲಕ  ಶೇ. 100 ಫಲಿತಾಂಶ [...]

ವಕ್ವಾಡಿ ಗುರುಕುಲ ಪ.ಪೂ. ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಬಾಂಡ್ಯಾ ಎಜುಕೇಶನಲ್ ಟ್ರಸ್, ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜಿನ 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 46 ವಿದ್ಯಾರ್ಥಿಗಳು ಉತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 15 [...]

ಆನೆಗುಡ್ಡೆಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ವೀರ ಚಂದ್ರಹಾಸ ಚಿತ್ರ ತಂಡದಿಂದ ಯಕ್ಷ ಕಲಾವಿದರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಹಿನ್ನೆಲೆಯ ವೀರ ಚಂದ್ರಹಾಸ ಚಿತ್ರ ತಂಡದಿಂದ ಕುಂಭಾಶಿ ಆನೆಗುಡ್ಡೆಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಯಕ್ಷಗಾನ ಕಲಾವಿದರು, ಚಿತ್ರದಲ್ಲಿ ನಟಿಸಿದ ಕಲಾವಿದರು, ಭಾಗವತರಿಗೆ ಸಮ್ಮಾನ ಕಾರ್ಯಕ್ರಮವು [...]

ಬೊಳಂಬಳ್ಳಿಯಲ್ಲಿ ಏಕಶಿಲಾ ಶ್ರೀ ಬಾಹುಬಲಿ‌ ಹಾಗೂ ಶ್ರೀ ರಾಮಚಂದ್ರ ದೇವರ ಪ್ರತಿಷ್ಠೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೋಳಂಬಳ್ಳಿಯ ಶ್ರೀ ಪದ್ಮಾವತಿ ದೇವಿ ಕ್ಷೇತ್ರದಲ್ಲಿ ಹುಂಬುಜ ಮಠದ ಪೀಠಾಧಿಪತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ 27 [...]

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ [...]

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಜಾನಪದ ಉತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ವೇಗದ ಬದುಕಿನ ಭರಾಟೆಯಲ್ಲಿ ತಲ-ತಲಾಂತರಗಳಿಂದ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧಗಳನ್ನು ಹೊಂದಿ ಜೀವನವನ್ನು ಶ್ರೀಮಂತಗೊಳಿಸಿದ ಮೌಖಿಕ ಪರಂಪರೆಯಾದ ಅಮೂಲ್ಯ ಜಾನಪದ ಸಂಸ್ಕೃತಿಯನ್ನು ಇಂದಿನ [...]