Rotary Kundapura

ಅಪರಾಧ ತಡೆ ಜಾಗೃತಿಗಾಗಿ ರೆಡ್ ಸುರಕ್ಷಾ ಅಭಿಯಾನ. ಜಿಲ್ಲಾ ಮಟ್ಟದ ಕಿರು ಪ್ರಹಸನ ಸ್ವರ್ಧೆ

ಅಪಘಾತವಾದಾಗ ನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು: ಎಎಸ್ಪಿ ಸಂತೋಷ್ ಕುಮಾರ್ ಕುಂದಾಪುರ: ವಿದ್ಯಾರ್ಥಿಗಳು ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಬಗ್ಗೆ ಅರಿತು ಎಚ್ಚರ ವಹಿಸುವುದು ಅತೀ [...]

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಮಿಂಚಿನ ಓಟದ ಸಂಚಾರ

ವಿಶ್ವ ಹೃದಯ ದಿನದ ಅಂಗವಾಗಿ ಆರೋಗ್ಯ ಅರಿವು ಮೂಡಿಸಲು ಕುಂದಾಪುರದಲ್ಲಿ ಪ್ರಪ್ರಥಮ ಭಾರಿಗೆ ಹಮ್ಮಿಕೊಂಡ ಆರೋಗ್ಯಕ್ಕಾಗಿ ಓಟ ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ, ಆರೋಗ್ಯದ ಬಗೆಗೆ ಜನಜಾಗೃತಿ ಮೂಡಿಸಲು ಇಂದು(ಸೆ.27) [...]

ಹೆಮ್ಮಾಡಿ ಜನತಾ ಫ್ರೌಢಶಾಲೆ: ಇಂಟರ‍್ಯಾಕ್ಟ್ ಪದಪ್ರದಾನ

ಕುಂದಾಪುರ: ವಿದ್ಯಾರ್ಜನೆ ವಿದ್ಯಾರ್ಥಿಗಳ ಪರಮ ಗುರಿಯಾಗಿರಬೇಕು ಅದರೊಂದಿಗೆ ಇಂಟರ‍್ಯಾಕ್ಟ್‌ನಂತಹ ಸಂಸ್ಥೆಯ ಮೂಲಕ ಹೆಚ್ಚಿನ ಕೌಶಲ್ಯ ಹಾಗೂ ಜ್ಞಾನವನ್ನು ಪಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸುವ ನಿಟ್ಟಿನಲ್ಲಿ ಪ್ರಯತ್ನಶೀಲರಾಗಿ ಎಂದು  ರೋಟರಿ [...]

ಸೈಂಟ್ ಮೇರಿಸ್ ಫ್ರೌಢಶಾಲೆ ಇಂಟರ‍್ಯಾಕ್ಟ್ ಪದಪ್ರದಾನ

ಕುಂದಾಪುರ: ಸೇವೆಯಲ್ಲಿ ಭಗವಂತನನ್ನು ಕಂಡಾಗ ಕಾರ್ಯಚಟುವಟಿಕೆಯಲ್ಲಿ ಶ್ರದ್ಧೆ, ಪ್ರಾಮಾಣಿಕತೆ ತುಂಬಿ ನಾವುಗಳು ಸಮಾಜಕ್ಕೆ ವರವಾಗಿ ನಿಲ್ಲಲು ಸಾಧ್ಯ ಎಂದು ಸೈಂಟ್ ಮೇರಿಸ್ ಫ್ರೌಢ ಶಾಲೆ ಮುಖ್ಯೋಪಧ್ಯಾಯಿನಿ ಸಿಸ್ಟರ್ ಚೇತನ ಹೇಳಿದರು. ಅವರು [...]

ಕುಂದಾಪುರ ರೋಟರಿಯಲ್ಲಿ ಆಟಿ ಸಂಭ್ರಮ

ಕುಂದಾಪುರ: ದೈಹಿಕ, ಮಾನಸಿಕವಾದ ಬಹುತೇಕ ಬಾಧೆಗಳು ನಾವು ತಿನ್ನುವ ಆಹಾರದ ಪರಿಣಾಮಗಳಾಗಿರುತ್ತದೆ. ಸತ್ವ, ರಜ, ತಮಗಳಿರುವ ಆಹಾರಗಳು ಆಯಾಯ ರೀತಿಯ ಶಕ್ತಿಯನ್ನು ದೇಹದಲ್ಲಿ ಉಂಟು ಮಾಡುವುದು ಸಹಜ. ಸಸ್ಯಹಾರವಿರಲಿ, ಮಾಂಸಹಾರವಿರಲಿ ಎಲ್ಲದರ [...]

ವಡೇರಹೋಬಳಿ : ಇಂಟರ‍್ಯಾಕ್ಟ್ ಪದಪ್ರದಾನ

ಕುಂದಾಪುರ: ವಿದ್ಯಾರ್ಥಿ ಜೀವನದಿಂದಲೇ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹಿರಿಯ ರೋಟೆರಿಯನ್ ಎ.ಪಿ..ಮಿತ್ಯಂತಾಯ ಹೇಳಿದರು. ಅವರು ರೋಟರಿ ಕ್ಲಬ್, ಕುಂದಾಪುರದ ಆಶ್ರಯದಲ್ಲಿ ವಡೇರಹೋಬಳಿಯ ಸರೋಜಿನಿ ಮಧುಸೂದನ  ಸರಕಾರಿ ಫ್ರೌಢ [...]

ಆನ್ಸ್ ಕ್ಷಬ್ ಕುಂದಾಪುರ ಪದಪ್ರದಾನ ಸಮಾರಂಭ

ಕುಂದಾಪುರ: ಯಶಸ್ವಿ ಬದುಕು ಕಟ್ಟುವುದರಲ್ಲಿ ಮಹಿಳೆಯರ ಪಾತ್ರ ಹಿರಿದಾದದು. ಕುಟುಂಬ ಮತ್ತು ಸಮಾಜದಲ್ಲಿ ಸಮನ್ವಯತೆಯನ್ನು ಸಾಧಿಸಿಕೊಂಡು ಮುನ್ನಡೆದಾಗ ಮಹಿಳೆ ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯವಾಗುತ್ತದೆ ಎಂದು ರೋಟರಿ [...]