ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಶಿರೂರಿನಲ್ಲಿ ಮಹಿಳಾ ದಿನಾಚರಣೆ ಆಚರಣೆ

ಶಿರೂರು: ಶಿರೂರು ಜೆಸಿಐ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಅರಮನೆಹಕ್ಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಗ್ರಾಪಂ ಸದಸ್ಯ ಮಂಜುನಾಥ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಶಿರೂರು ಗ್ರಾಪಂಗೆ ಮೂರನೇ [...]

ನಾವುಂದ: ವಿದ್ಯಾರ್ಥಿಗಳು ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಿದೆ – ಕೆ. ರಾಧಾಕೃಷ್ಣ ಶೆಟ್ಟಿ

ಬೈಂದೂರು: ವಿದ್ಯಾರ್ಥಿ ದೆಸೆಯನ್ನು ಜೀವನದ ಸುವರ್ಣ ಕಾಲವೆಂದು ಪರಿಗಣಿಸುತ್ತಾರೆ. ಅದು ಅಕ್ಷರಶ: ಹಾಗಾಗಬೇಕಾದರೆ ಅದರ ಪ್ರತಿ ಕ್ಷಣವನ್ನೂ ಅನುಭವಿಸುವ ಮೂಲಕ ವಿದ್ಯಾರ್ಥಿ ತನ್ನ ಬೌದ್ಧಿಕ ಸಾಮರ್ಥ್ಯವನ್ನು ಗರಿಷ್ಠ ಮಟ್ಟಕ್ಕೆ ಎತ್ತರಿಸಿಕೊಂಡಿರಬೇಕು. ದೌರ್ಬಲ್ಯಗಳನ್ನು [...]

ಕನ್ನಡ ಮಾಧ್ಯಮ ಉಳಿಸುವುದು ಸದ್ಯದ ತುರ್ತು: ಲಾವಣ್ಯ ರಂಗಸಂಭ್ರಮ ಸಮಾರೋಪದಲ್ಲಿ ಸುರೇಂದ್ರ ಅಡಿಗ

ಬೈಂದೂರು: ನಾಟಕದಂತಹ ರಂಗಕಲೆಗಳು ಮಕ್ಕಳನ್ನು ಸೃಜನಾತ್ಮಕವಾಗಿ ತೊಡಗಿಕೊಳ್ಳುವಂತೆ ಮಾಡುವುದರೊಂದಿಗೆ ಅವರ ಬೌದ್ಧಿಕ ಬೆಳವಣಿಗೆಗೂ ಪೂರಕವಾಗಿ ನಿಲ್ಲುತ್ತವೆ. ಶಾಲೆಗಳಲ್ಲಿ ಪಠ್ಯವನ್ನು ರಂಗಕಲೆಗಳ ಮೂಲಕ ಮಕ್ಕಳಿಗೆ ಭೋಧಿಸುವಂತಾದರೆ ಅದು ಬಹುಬೇಗ ಮಕ್ಕಳಿಗೆ ತಲುಪುತ್ತದೆ ಎಂದು [...]

ಲಾವಣ್ಯ ಬೈಂದೂರು 39ನೇ ವಾರ್ಷಿಕೋತ್ಸವ, ಗಾಂಧಿಗೆ ಸಾವಿಲ್ಲ ನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ರಂಗಭೂಮಿಯು ವಿಚಾರ ಪ್ರಚೋದಕ ಹಾಗೂ ಮನೋರಂಜನೆ ಆಧಾರಿತ ನಾಟಕಗಳೆಂಬ ಎರಡು ಕವಲುಗಳಾಗಿ ಸಾಗುತ್ತಿದೆ. ಕೇವಲ ಮನೋರಂಜನೆಯನ್ನು ಉದ್ದೇಶವಾಗಿಟ್ಟುಕೊಂಡು ಆರ್ಥಿಕ ಅಗತ್ಯತೆಯನ್ನು ನೀಗಿಸಿಕೊಳ್ಳುವ ನಾಟಕಗಳಿಂದ ಇತರ [...]

ಬೈಂದೂರು ಕಾರ್ಪೋರೇಶನ್ ಬ್ಯಾಂಕ್‌: ಸಂಸ್ಥಾಪಕರ ಜನ್ಮಶತಾಬ್ಧಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಕಾರ್ಪೋರೇಶನ್ ಬ್ಯಾಂಕ್‌ ಶಾಖೆಯಲ್ಲಿ ಶನಿವಾರ ಸಂಸ್ಥೆಯ ಸಂಸ್ಥಾಪಕರ 111ನೇ ಜನ್ಮಶತಾಬ್ದಿಯನ್ನು ಆಚರಿಸಲಾಯಿತು. ಶಾಖಾ ಪ್ರಬಂಧಕ ಸಿ. ಎಸ್. ಪೂಜಾರಿ ಬ್ಯಾಂಕ್ ಇಲ್ಲಿಯವರೆಗೆ ಸಾಗಿಬಂದ [...]

ಶಿರೂರು: ಸಂಯುಕ್ತ ಜಮಾತ್ ವತಿಯಿಂದ ಪ್ರತಿಭಟನೆ

ಬೈಂದೂರು: ಕೆನರಾ ಲೋಕಸಭಾ ಸಂಸದ ಆನಂತ್ ಕುಮಾರ್ ಹೆಗಡೆ ಶಿರಸಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಇಸ್ಲಾಂ ಭಯೋತ್ಪಾದಕ ಧರ್ಮ ಎಂಬ ಆಘಾತಕಾರಿ ಹೇಳಿಕೆ ಖಂಡಿಸಿ ಶಿರೂರು ಸಂಯುಕ್ತ ಜಮಾತ್ ವತಿಯಿಂದ ಶುಕ್ರವಾರ ಬ್ರಹತ್ [...]

ಹವ್ಯಾಸಿ ರಂಗತಂಡಗಳ ಹೊಸ ಅಲೆಯ ಸೃಷ್ಠಿ ಶ್ಲಾಘನೀಯ: ಉಮೇಶ್ ಸಾಲಿಯಾನ್

ಲಾವಣ್ಯ ಬೈಂದೂರು ರಂಗ ಸಂಭ್ರಮ 2016ಕ್ಕೆ ಚಾಲನೆ ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಹೊಸ ಅಲೆಯ ನಾಟಕಗಳು ಬೆಂಕಿಯಂತೆ ವೇಗವಾಗಿ ಪಸರಿಸಿ ಜನರನ್ನು ತಲುಪುತ್ತಿದ್ದು ಇದಕ್ಕೆ ಹವ್ಯಾಸಿ ರಂಗತಂಡಗಳ ಕೊಡುಗೆ [...]

ಮಾತೃಭೂಮಿ ಮಹಿಳಾ ಸಹಕಾರಿ ಸಂಘ ಉದ್ಘಾಟನೆ

ಬೈಂದೂರು: ಮಹಿಳೆಯರ ಹಿತರಕ್ಷಣೆ ಕಾಪಾಡುವುದೇ ಮಹಿಳಾ ಸಹಕಾರಿ ಸಂಘಗಳ ಮುಖ್ಯ ಉದ್ದೇಶವಾಗಿರಬೇಕು. ಆ ಮೂಲಕ ಪರಿಸರದ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಮಾಡಬೇಕು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಆಡಳಿತ [...]

ಕೇಮಾರು ಶ್ರೀ ನೇತೃತ್ವದಲ್ಲಿ 108ಆರತಿಯ ಗಂಗಾಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಪ್ಪುಂದ ಮಡಿಕಲ್ ಅರಮಕೋಡಿ ಶ್ರೀ ಈಶ್ವರ ಸೇವಾ ಸಮಿತಿಯ ಆಶ್ರಯದಲ್ಲಿ ನಡೆದ ಉಪ್ಪೊಂದೋತ್ಸವದ ಅಂಗವಾಗಿ ಮಡಿಕಲ್ ಕಡಲ ತೀರದಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ [...]

ಕೊಲ್ಲೂರು ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಒತ್ತಾಯ: ಶಾಸಕ ಗೋಪಾಲ ಪೂಜಾರಿ

ಪ್ರಕರಣದ ಸಮಗ್ರ ತನಿಕೆಗೆ ಆದೇಶ, ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೊಲ್ಲೂರು ಚಿನ್ನಾಭರಣ ಕಳವು ಪ್ರರಣ ಬೆಳಕಿಗೆ ಬಂದ ಬೆನ್ನಲ್ಲೇ ಕಳೆದ ಎಂಟು ವರ್ಷಗಳಿಂದ ಕ್ಷೇತ್ರದಲ್ಲಿ ಲೆಕ್ಕಪತ್ರಗಳ ಪರಿಶೋಧನೆ ನಡೆಯದಿರುವುದು [...]