ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ನಾವುಂದದಲ್ಲಿ ಶಾಲಾಮಕ್ಕಳ ವೈದ್ಯಕೀಯ ತಪಾಸಣೆ

 ಮರವಂತೆ:  ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಬೆಂಗಳೂರಿನ ಸ್ಕಂದ ಸಂಸ್ಥೆಯ ಸಹಯೋಗದಲ್ಲಿ ಕ್ಷೇತ್ರ ವ್ಯಾಪ್ತಿಯ ವಿಶೇಷ ಅಗತ್ಯವಿರುವ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಮಂಗಳವಾರ ನಡೆಯಿತು.  ಡೈಸ್ ಮತ್ತು ಇತರ [...]

ಕಲೆಯಿಲ್ಲದೇ ಬದುಕಿಲ್ಲ: ಪ್ರದೀಪಚಂದ್ರ ಕುತ್ಪಾಡಿ

ಬೈಂದೂರು: ನಾಟಕ ಮನುಶತ್ವವನ್ನು ಕಲಿಸುತ್ತದೆ. ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಬದುಕನ್ನು ಕಟ್ಟಿಕೊಡುತ್ತದೆ. ನಾಟಕದ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯವಿದೆ. ಕಲೆಯಿಲ್ಲದೇ ಬದುಕೆಂಬುದೇ ಇಲ್ಲ ಎಂದು ರಂಗನಟ ಪ್ರದೀಪಚಂದ್ರ ಕುತ್ವಾಡಿ ಹೇಳಿದರು ಅವರು ಸಂಚಲನ [...]

ಕಲೆಗೆ ಯಾವುದರ ಹಂಗೂ ಇಲ್ಲ: ಅರುಣಕುಮಾರ್ ಶಿರೂರು

ಬೈಂದೂರು: ಕಲಾವಿದರು ಎಲ್ಲಿಯೇ ಇದ್ದರೂ ಸಹಜವಾಗಿ ಕಲೆಯನ್ನು ಅರಳಿಸಬಲ್ಲರು. ಕಲೆಗೆ ಧರ್ಮ, ಜಾತಿ, ದೇಶ, ಗಡಿಯ ಹಂಗಿಲ್ಲ ಎಂದು ಪತ್ರಕರ್ತ ಅರುಣಕುಮಾರ್ ಶಿರೂರು ಹೇಳಿದರು. ಅವರು ಸಂಚಲನ ರಿ. ಹೊಸೂರು, ಕನ್ನಡ [...]

ರತ್ನಾ ಕೊಠಾರಿ ಸಾವಿಗೆ ಒಂದು ವರ್ಷ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಪಾದಯಾತ್ರೆ

ರತ್ನಾ ಕೊಠಾರಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸರಕಾರ ವಿಫಲ: ಮುನೀರ್ ಕಾಟಿಪಳ್ಳ ಬೈಂದೂರು: ನಿಗೂಢವಾಗಿ ಸಾವನ್ನಪ್ಪಿದ್ದ ಶಿರೂರು ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಪ್ರಕರಣಕ್ಕೆ ಒಂದು ವರ್ಷ ಸಂದರೂ ಈವರೆಗೆ ಆಕೆಯ ಸಾವಿನ [...]

ಹೊಸೂರು: ‘ಶರತ್ ರಂಗ ಸಂಚಲನ -2015′ ಉದ್ಘಾಟನೆ

ಬೈಂದೂರು: ಇಂದು ಸನ್ನಿವೇಶದ ಒಂದು ಸಂಭಾಷಣೆಯೇ ಒಂದು ನಾಟಕವಾಗುತ್ತಿದೆ. ಇದು ಸಾಧ್ಯವಾದದ್ದು ನಮ್ಮೊಳಗಿನ ಹುಡುಕಾಟದಿಂದ. ಹುಡುಕಾಟದೊಂದಿಗೆ ನಾವು ವಿಕಾಸಗೊಳ್ಳುತ್ತಿದ್ದೇವೆ ಎಂಬುದು ಇದರಿಂದಲೇ ತಿಳಿಯುತ್ತದೆ. ಇಂತಹ ಸಾಂಸ್ಕೃತಿಕ ಪ್ರಕಾರಗಳು ಮನುಷ್ಯನ ವಿಕಾಸಕ್ಕೆ ಸಹಕಾರಿಯಾಗುತ್ತದೆ [...]

108 ವರ್ಷದ ಹಿರಿಯಜ್ಜಿ ನಾಗಮ್ಮ ಶೆಡ್ತಿ ಮರಣ

ಬೈಂದೂರು: ಸಮೀಪದ ಕಾಲ್ತೋಡು ಗ್ರಾಮದ ಹಳೇಕಾಲ್ತೋಡುವಿನ 108 ವರ್ಷದ ಹಿರಿಯಜ್ಜಿ ನಾಗಮ್ಮ ಶೆಡ್ತಿ ಎಂಬುವವರು ಶಿರೂರು ಹೊಸ್ಮನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೃಷಿಕುಟುಂಬಕ್ಕೆ ಸೇರಿದ ಇವರು ತಮ್ಮ ಜೀವನದ ಕೊನೆಯ ಕಾಲದವರೆಗೂ [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ಮರವಂತೆ, ಉಪ್ಪುಂದದಲ್ಲಿ ಮೀನುಗಾರರಿಂದ ಸಮುದ್ರಪೂಜೆ

ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಮಂಜು [...]

ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಶೆಟ್ಟಿಯವರಿಗೆ ಬೀಳ್ಕೊಡುಗೆ

ಬೈಂದೂರು:  ಸಮೀಪದ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿ ಹೊಂದಿದ ಮುಖ್ಯೋಪಧ್ಯಾಯ ಎಚ್. ಕೃಷ್ಣಪ್ಪ ಶೆಟ್ಟಿಯವರನ್ನು ಬೀಳ್ಕೊಡುವ ಸಮಾರಂಭ ಇತ್ತಿಚಿಗೆ ಜರುಗಿತು. ಸಮಾರಂಭದಲ್ಲಿ ಎಚ್. ಕೃಷ್ಣಪ್ಪ ಶೆಟ್ಟಿ ಮತ್ತು ಉಪಾ [...]

ಬಿಜೆಪಿಗೆ ಒಲಿಯಿತು ಬಿಜೂರು ಗ್ರಾ.ಪಂ ಅಧ್ಯಕ್ಷ ಗಾದಿ

ಬೈಂದೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸಮಬಲ ಸಾಧಿಸಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಬಿಜೂರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ಗಾದಿ ಕೊನೆಗೂ ಬಿಜೆಪಿ ಬೆಂಬಲಿತ [...]