ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ದಾರಿಮಕ್ಕಿ ನಾರಾಯಣ ಮಯ್ಯ ಹಾಗೂ ತೆಕ್ಕೆಟ್ಟೆ ಆನಂದ ಮಾಸ್ತರ್‌ಗೆ ಕಲಾತಪಸ್ವಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿದ್ದರೂ ಕೂಡಾ ಕರಾವಳಿ ಭಾಗದ ಪ್ರತಿಭಾವಂತ ಮತ್ತು ಅನುಭವಿ ವೃತ್ತಿ ಕಲಾವಿದರು ಯಕ್ಷಗಾನ ಸಂಘಟನೆ ಹಾಗೂ ಪ್ರಸಾರದಲ್ಲಿ [...]

ಗಾಂಧೀಜಿಯವರ ಜೀವನಾದರ್ಶ ಅನುಕರಣೀಯ: ಎಸ್. ರಾಜು ಪೂಜಾರಿ

ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತನ್ನ ಸರಳ ಜೀವನದ ಮೂಲಕ ವಿಶ್ವಕ್ಕೆ ಶಾಂತಿ ಮಾರ್ಗವನ್ನು ತೋರಿದ ಮಹಾತ್ಮ ಗಾಂಧೀಜಿಯವರ ಜೀವನ [...]

ಬೈಂದೂರು ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಪದಗ್ರಹಣ

ಸಂಘಟನಾತ್ಮಕ ಕಾರ್ಯದಿಂದ ಪಕ್ಷ ಸದೃಢ: ಶ್ರೀನಿವಾಸ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ [...]

ಬೈಂದೂರಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ವಾತಾವರಣ ನಿರ್ಮಾಣ: ಶಾಸಕ ಗೋಪಾಲ ಪೂಜಾರಿ

ಬೈಂದೂರು ಪ್ರಥಮ ದರ್ಜೆ ಕಾಲೇಜು ವಿಜ್ಞಾನ ವಿಭಾಗ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸೌಕರ್ಯ ಒದಗಿಸಿ ಪೂರಕ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ನಮ್ಮ ಗುರಿಯಾಗಿದ್ದು, [...]

ಜೀವಂತ ಕಲೆಗೆ ನಶಿಸುವ ಅಪಾಯ ಇಲ್ಲ: ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾದುದು. ವಿದ್ಯುನ್ಮಾನ ಮಾಧ್ಯಮಗಳಿಂದಾಗಿ ಯಕ್ಷಗಾನ ಜನರಿಂದ ದೂರವಾಗುತ್ತಿದೆ ಎಂದು ಕೆಲವರು ಆಡಿಕೊಳ್ಳುತ್ತಾರೆ. ಆದರೆ ದಿನದ ೨೪ ಗಂಟೆಯೂ [...]

ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಶಿವಾನಂದ ಚಂದನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನಲ್ಲಿ ಜರುಗುವ 27ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಶಿವಾನಂದ ಚಂದನ್ [...]

ಬೈಂದೂರು: ಹುತಾತ್ಮ ಯೋಧರಿಗೆ ಮೊಂಬತ್ತಿ ಬೆಳಗಿ ನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ದೇಶ ಎಂದಿಗೂ ಶಾಂತಿ ಬಯಸುತ್ತದೆ. ಆದರೆ ಪಾಕಿಸ್ತಾನದ ಭಯೋತ್ಪಾದರು ದೇಶ ಶಾಂತಿ ಕದಡುವ ಕೆಲಸಕ್ಕೆ ಮುಂದಾಗಿದ್ದಾರೆ. ಸೈನಿಕರ ನಿದ್ರೆಯಲ್ಲಿದ್ದಾಗ ಅವರ ಮೇಲೆ ದಾಳಿ [...]

ಉಪ್ಪುಂದ: ಶ್ರೀ ಹಟ್ಟಿಯಂಗಡಿ ಮೇಳದ ‘ಯಕ್ಷ ಪಂಚಮಿ – 2016’ಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಉಪ್ಪುಂದದಲ್ಲಿ ಪ್ರಥಮ ಭಾರಿಗೆ ನಮ್ಮ ಕಲಾಕೇಂದ್ರ ಕೋಟೇಶ್ವರದ ಸಹಯೋಗದೊಂದಿಗೆ ಉಪ್ಪುಂದದ ಶಂಕರ ಕಲಾಮಂದಿರದಲ್ಲಿ ಆಯೋಜಿಸಿದ ’ಯಕ್ಷ ಪಂಚಮಿ-2016’ [...]

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ), ಯಡ್ತರೆ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಸಂಘದ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಛೇರಿ ಯಡ್ತರೆಯಲ್ಲಿ [...]

ರಾಜ್ಯ ಮಟ್ಟದ ಮುಕ್ತ ಕರ್ನಾಟಕ ಕರಾಟೆ ಚಾಪಿಂಯನ್‌ಶಿಪ್: ಉಪ್ಪುಂದ ವಿಶ್ವನಾಥಗೆ ಪೈಟಿಂಗ್‌ನಲ್ಲಿ ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೂಡಬಿದಿರೆ ಮಹಾವೀರ ಕಾಲೇಜು ಆಡಿಟೋರಿಯಮ್ ನಡೆದ ಎರಡನೇ ರಾಜ್ಯ ಮಟ್ಟದ ಮುಕ್ತ ಕರ್ನಾಟಕ ಕರಾಟೆ ಚಾಪಿಂಯನ್‌ಶಿಪ್ 2016ಸ್ಪರ್ಧೆಯಲ್ಲಿ ಉಪ್ಪುಂದ ಅರೆಹಾಡಿ ವಿಶ್ವನಾಥ ದೇವಾಡಿಗ ಇವರು ಪೈಟಿಂಗ್‌ನಲ್ಲಿ [...]