ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಕರ್ನಾಟಕ ಫ್ರೌಡ ಶಿಕ್ಷಣಾ ಪರೀಕ್ಷಾ ಮಂಡಳಿ 2015-16ರ ಅವಧಿಗೆ ನಡೆಸಿದ ಹಿಂದುಸ್ಥಾನಿ ಸಂಗೀತದ ಜ್ಯೂನಿಯರ್ ವಿಭಾಗದಲ್ಲಿ ಉಪ್ಪುಂದದ ಅಕ್ಷತಾ ದೇವಾಡಿಗ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಬೈಂದೂರು ಪದವಿ ಪೂರ್ವ
[...]
ಬೈಂದೂರು: ದೇಶದಲ್ಲಿ ಕೆಲವು ಕ್ಷುಲ್ಲಕ ಕಾರಣಕ್ಕಾಗಿ ಅಸಹಿಷ್ಣುತೆ ಹೆಸರಿನಲ್ಲಿ ರಾಜಕೀಯ ಮಾಡುವ ಸಾಹಿತಿಗಳು, ಸ್ವಯಂಘೋಷಿತ ಬುದ್ದಿಜೀವಿಗಳು ವಿಪರೀತ ಹೇಳಿಕೆಗಳಿಂದ ಸ್ವಾಥ್ಯ ಸಮಾಜದ ಸಾಮರಸ್ಯ ಹಾಳು ಮಾಡುವುದಲ್ಲದೇ ಕೆಲವರು ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಾರೆ. ಆದರೆ
[...]
ಬೈಂದೂರು: ಯತಿ ಪರಂಪರೆಯಲ್ಲಿ ಸಮಾಜಕ್ಕಾಗಿ ತಮ್ಮ ಜೀವನವನ್ನು ತ್ಯಾಗಮಾಡಿದ ಹಾಗೂ ಏಳು ದಶಕಗಳಿಂದ ನಮ್ಮ ಮಾರ್ಗದರ್ಶಕರಾಗಿದ್ದ ಸಾಕ್ಷಾತ್ ಪರಮಾತ್ಮನ ಸ್ವರೂಪಿ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರನ್ನು ಪಡೆದದ್ದು ಗೌಡ ಸಾರಸ್ವತ ಬ್ರಾಹ್ಮಣ
[...]
ಬೈಂದೂರು: ಕಾರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾಮಂಡಳಿ ಬೆಂಗಳೂರು ಇತ್ತೀಚಿಗೆ ನಡೆಸಿದ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಚಾರಾ ಜವಹಾರ್ ನವೋದಯ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಎಂ.
[...]
ಬೈಂದೂರು: ಈ ಭಾರಿಯ ಜಿಪಂ, ತಾಪಂ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಸೀಟುಗಳನ್ನು ಗೆದ್ದು ಮತ್ತೆ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತಂದುಕೊಳ್ಳಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ
[...]
ಬೈಂದೂರು: ಗ್ರಾಮೀಣ ಭಾಗದಲ್ಲಿ ಕಾನೂನು ಶಿಬಿರಗಳ ಮೂಲಕ ನಮ್ಮ ಕರ್ತವ್ಯ, ಹಕ್ಕು ಮತ್ತು ರಕ್ಷಣೆಯ ಕುರಿತು ಮಾಹಿತಿ ಪಡೆಯುವುದು ಅವಶ್ಯಕ. ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಸಾಮಾನ್ಯ ಜ್ಞಾನವಿರಬೇಕು ಎಂದು ಎರಡನೇ ಹೆಚ್ಚುವರಿ
[...]
ಬೈಂದೂರು: ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ನಮ್ಮ ದೇಶದಲ್ಲಿ ಈ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಾದರೆ ಧರ್ಮ, ಜಾತಿ, ಭಾಷೆಗಳೆಂಬ ಭೇಧಭಾವ ತೊರೆದು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ನಿರ್ಭಿತಿಯಿಂದ ಪ್ರತಿಯೊಬ್ಬರೂ ಮತಚಲಾಯಿಸಬೇಕು
[...]
ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿನ ಕೆಥೋಲಿಕ್ ಸಭಾ ಘಟಕದ ಬೆಳ್ಳಿ ಹಬ್ಬದ ಸಂಭ್ರಮ ವಿಜ್ರಂಭಣೆಯಿಂದ ನಡೆಯಿತು. ಉಡುಪಿ ಬಿಷಫ್ ಜೆರಾಲ್ಡ್ ಐಸಾಕ್ ಉತ್ಸವದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ, ಸಂಸ್ಥೆಯ 25 ವರ್ಷಗಳ
[...]
ಬೈಂದೂರು: ಬೈಂದೂರು ಬಂಟರಯಾನೆ ನಾಡವರ ಸಂಘ ಹಾಗೂ ಬೆಂಗಳೂರು ಬಂಟರ ಸಂಘದ ಸಹಯೋಗದಲ್ಲಿ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ವಿದ್ಯಾರ್ಥಿವೇತನ ವಿತರಣೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಮಹಿಳೆಯರಿಗೆ ಹೊಲಿಗೆ
[...]
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ತಮ್ಮ ಕಛೇರಿಯಲ್ಲಿ 62ನೇ ಗಣರಾಜ್ಯೋತ್ಸವ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯರಾಧ ಕೆ. ರಮೇಶ
[...]