ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಶಿರೂರು ಅಸೋಶಿಯೇಶನ್ ಇವರ ಸಹಭಾಗಿತ್ವದಲ್ಲಿ ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆ ವೈದ್ಯಕೀಯ ತಂಡದವರಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕೆ.ಎಂ.ಸಿ.ಯ ಕಾರ್ಯನಿರ್ವಾಹಣಾ
[...]
ಬೈಂದೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಜಿಪಂ
[...]
ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ
[...]
ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ನೀಡಿ ಚರ್ಚ್ ಸಿಮಿಟ್ರಿ ದ್ವಾರ ಹಾಗೂ ಹಾಗೂ ಏಸುವಿನ ಗುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಾಮೂಹಿಕ
[...]
ಬೈಂದೂರು: ಕಲಿಯುಗದ ಪ್ರತ್ಯಕ್ಷ ದೇವರಾಗಿರುವ ನಾಗನ ಆರಾಧನೆ ಶ್ರೇಷ್ಠವಾಗಿದ್ದು, ವಿಶಿಷ್ಠ ಪೂಜಾ ಕೈಂಕರ್ಯಗಳನ್ನು ಮೂಲಕ ಆರಾಧನೆ ಮಾಡಲಾಗುವುದು. ಲೋಕ ಕಲ್ಯಾಣಾರ್ಥವಾಗಿ ಮಾಡುವ ನಾಗಮಂಡಲೋತ್ಸವವನ್ನು ಗ್ರಾಮದ ಎಲ್ಲಾ ಜನರು ಸಂಘಟಿತರಾಗಿ, ಸಧ್ಭಕ್ತಿಯಿಂದ ಆಚರಿಸಿದಾಗ
[...]
ಬೈಂದೂರು: ರಂಗಭೂಮಿ (ರಿ.) ಉಡುಪಿ ಇವರ ಆಶ್ರಯದಲ್ಲಿ ಜರುಗಿದ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಲಾವಣ್ಯ (ರಿ.) ಬೈಂದೂರು ತಂಡವು ರಾಜೇಂದ್ರ ಕಾರಂತ ಬೆಂಗಳೂರು ಇವರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ
[...]
ಬೈಂದೂರು: ಕೇವಲ ಬಾಹ್ಯ ಮೆರಗನ್ನು ನೀಡುವ, ಮಾನಸಿಕ ಸಂತೋಷವನ್ನು ನೀಡದ ಸಂಸ್ಕೃತಿ ಪಾಶ್ಚಾತ್ಯ ದೇಶಗಳಲ್ಲಿ ಬೆಳೆದು ಬಂದಿದೆ. ಭಾರತೀಯ ಸಂಸ್ಕೃತಿಯಲ್ಲಿನ ಸಭ್ಯತೆ, ಮನಸ್ಸನ್ನು ಸಂಸ್ಕರಿಸುವ ಚಿಕಿತ್ಸಕ ಗುಣವನ್ನು ಅಲ್ಲಿ ಕಾಣಲು ಸಾಧ್ಯವಿಲ್ಲ
[...]
ಬೈಂದೂರು: ಜೇನು ಸಾಕಾಣಿಕೆ ಕೃಷಿಯ ಅವಿಭಾಜ್ಯ ಅಂಗ. ದೈನಿಂದಿನ ಬಿಡುವಿನ ಸಮಯದಲ್ಲಿ ಜೇನು ಕೃಷಿ ಮಾಡಿದರೆ ಕುಟುಂಬದ ಆರ್ಥಿಕ ವ್ಯವಸ್ಥೆಯೂ ಕೂಡಾ ಹೆಚ್ಚುತ್ತದೆ. ಅಲ್ಲದೇ ಮಹಿಳೆಯರೂ ಕೂಡಾ ಇದರಲ್ಲಿ ತೊಡಗಿಸಿಕೊಳ್ಳಬಹುದು ಎಂದು
[...]
ಬೈಂದೂರು: ಎಲ್ಲೊ ಇರುವವರನ್ನು ನಮ್ಮವರು ಎಂದು ಒಪ್ಪಿಕೊಳ್ಳುವ, ನಾವೆಲ್ಲರೂ ಭಾರತೀಯರು ಎಂಬ ಭಾವನೆಯನ್ನು ಹುಟ್ಟಿಸಬಲ್ಲ ಶಕ್ತಿ ಇರುವುದು ಸಂಸ್ಕೃತಿಗೆ ಮಾತ್ರ. ಭೌಗೋಳಿಕ ಸೀಮಾರೇಖೆ, ರಾಜಕೀಯ ಯಾವುದೂ ಕೂಡ ನಾವೆಲ್ಲರೂ ಒಂದು ಎಂಬ
[...]
ಬೈಂದೂರು: ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದಿಂದಾಗಿ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಹೊಸ ಗಾಳಿ ಸೃಷ್ಟಿಸಿದೆ. ಮುಂಬರುವ ತಾಲೂಕು
[...]