ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರಿನಲ್ಲಿ ಸುರಭಿ ವಾರ್ಷಿಕೋತ್ಸವ ‘ಸುರಭಿ ಜೈಸಿರಿ’ ಉದ್ಘಾಟನೆ

ಮನುಷ್ಯ ಜ್ಯೋತಿಯ ಕುಡಿಯಾಗಬೇಕು. ಕಿಡಿಯಾಗಬಾರದು: ಕೋ. ಶಿವಾನಂದ ಕಾರಂತ ಬೈಂದೂರು: ಕಲೆ, ನೃತ್ಯ, ಸಾಹಿತ್ಯ ಮನುಷ್ಯ ಮನುಷ್ಯನನ್ನು ಪರಸ್ಪರ ಪ್ರೀತಿಸುವುದಕ್ಕಾಗಿ ಇರುವ ಮಾಧ್ಯಮ. ಅದು ಮನೋರಂಜನೆಯನ್ನು ನೀಡುವುದಷ್ಟೇ ಅಲ್ಲದೇ ಮಾನವರ ನಡುವಿನ ಸಂಬಂಧವನ್ನು [...]

ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಸಂಪನ್ನ

ಬೈಂದೂರು: ಇಲ್ಲಿಗೆ ಸಮೀಪದ ಹೇರೂರು ವ್ಯಾಪ್ತಿಯ ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಎಳ್ಳಮಾವಾಸ್ಯೆಯಂದು ನಡೆಯಿತು. ಸೌಪರ್ಣಿಕಾ ನದಿ ತೀರದ ಪ್ರಸಿದ್ಧ ಕ್ಷೇತ್ರಕ್ಕೆ ವಿವಿಧೆಡೆಗಳಿಂದ ನಂಬಿರು ಸುಮಾರು 5 ಸಾವಿರಕ್ಕೂ ಮಿಕ್ಕಿದ [...]

ಬೈಂದೂರು ಅಕ್ಷತಾ ದೇವಾಡಿಗ ಕೊಲೆ ಪ್ರಕರಣ: ಎರಡನೇ ಆರೋಪಿ ಅಕ್ಷಯ್ ಗೆ ಜಾಮೀನು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇನುಬೇರಿನ ಪ್ರತಿಭಾವಂತ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗಳ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಕ್ಷಯ್ ಗೆ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ [...]

ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಸಭಾಭವನ ನಿರ್ಮಾಣಕ್ಕೆ ಚೆಕ್ ಹಸ್ತಾಂತರ

ಬೈಂದೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಅವುಗಳಿಗೆ ಹಂತ ಹಂತವಾಗಿ ಜಾರಿಗೆ ತರಲಗುತ್ತಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಖಂಬದಕೋಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ [...]

ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧೆ

ಬೈಂದೂರು: ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧಾ ಕಾರ್ಯಕ್ರಮ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ [...]

ಬೈಂದೂರು ಶ್ರೀ ವಿಶ್ವಕರ್ಮ ಸಮಾಜ: ವಾರ್ಷಿಕೋತ್ಸವ, ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆಗೆ ಸನ್ಮಾನ

ಬೈಂದೂರು: ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸತ್ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು. ಸಮಾಜದಲ್ಲಿ ಮಾಡಿದ ಉತ್ತಮ ಕಾರ್ಯಗಳ ಹೆಜ್ಜೆಯ ಗುರುತುಗಳು ಮಾತ್ರ ಕೊನೆಯಲ್ಲಿ ಉಳಿಯುವುದೆ ಹೊರತು ಗಳಿಸಿದ ಸಂಪತ್ತಲ್ಲ. ಅಸಹಾಯಕರಿಗೆ ಸಹಾಯ [...]

ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರ ನಿರಂತರ ಚಿಂತನೆ: ರಾಜು ಪೂಜಾರಿ

ಬೈಂದೂರು: ಪ್ರತಿ ಕ್ರೀಯಾ ಯೋಜನೆಯಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಸ್ತೆ, ನೀರು, ಅಣೆಕಟ್ಟು, ಸೇತುವೆಗಳ ನಿರ್ಮಾಣ ಹಾಗೂ ದುರಸ್ತಿಯ ಬಗ್ಗೆ ಗಮನ ಹರಿಸುತ್ತಿರುವ ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ [...]

ಬೈಂದೂರನ್ನು ಮಾದರಿ ನಗರವನ್ನಾಗಿಸುವ ಗುರಿ: ಶಾಸಕ ಗೋಪಾಲ ಪೂಜಾರಿ

ಬೈಂದೂರು: ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲದೇ ಕೆಲಸ ಮಾಡುತ್ತಾ ಬಂದಿದ್ದು ಕ್ಷೇತ್ರದ ಅಗತ್ಯತೆಗೆ ತಕ್ಕಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಭಾಗದ ರಸ್ತೆ, ದಾರಿದೀಪ, ಕುಡಿಯುವ [...]

ವಿಧಿವಶರಾದ ಉಪ್ಪುಂದ ಕೇಶವ ಪ್ರಭುಗೆ ನುಡಿನಮನ

ಬೈಂದೂರು: ಇತ್ತೀಚಿಗೆ ಅಕಾಲ ಮರಣಕ್ಕೆ ತುತ್ತಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಯು. ಕೇಶವ ಪ್ರಭು ಅವರಿಗೆ ಉಪ್ಪುಂದ ಶ್ರೀ ಮೂಡುಗಣಪತಿ ಶಿಶುಮಂದಿರದಲ್ಲಿ ನುಡಿನಮನ ಸಲ್ಲಿಸಲಾಯಿತು. ಕರ್ನಾಟಕ ಬ್ಯಾಂಕಿನ ಉದ್ಯೋಗಿಯಾಗಿದ್ದ [...]

ಬೈಂದೂರು: ಭಗವದ್ಗೀತಾ ಅಭಿಯಾನ ಸಮಾರೋಪ. ಬಹುಮಾನ ವಿತರಣೆ

ಬೈಂದೂರು: ಧರ್ಮವನ್ನು ತಿಳಿಯುತ್ತಲೇ ಆಚರಣೆಯಲ್ಲಿಯೂ ತರಬೇಕು. ಸಮರ್ಪಣಾ ಮನೋಭಾವದಿಂದ ಕಾರ್ಯತತ್ವರಾಗುವುದು ಧಾರ್ಮಿಕ ಮನೋಭಾವದ ಮೊದಲ ಹೆಜ್ಜೆಯಾಗಿದೆ. ಭಗವದ್ಗೀತೆ ವೇದಗಳ ಸಾರವಾಗಿದ್ದು ದಿನನಿತ್ಯದ ಸಮಸ್ಯೆಗಳಿಗೂ ಸಮಾಧಾನ ಸ್ಫುರಿಸುತ್ತದೆ. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ಸನ್ನಿವೇಶದಲ್ಲಿ [...]