ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪುರ, ಬೈಂದೂರು, ಬಸ್ರೂರಿನಲ್ಲಿ ಎಬಿವಿಪಿ ಪ್ರತಿಭಟನೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನಿಷೇಧಕ್ಕೆ ಆಗ್ರಹ

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ [...]

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೈನಂದಿನ ವ್ಯವಹಾರದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಆರಂಭಿಸಿರುವ ಇ-ಸ್ಟಾಂಪಿಂಗ್ ಸೌಲಭ್ಯ, ಠಸ್ಸೆ ಪತ್ರಕ್ಕಾಗಿ ದೂರದ ಊರುಗಳಿಗೆ ತೆರಳುತ್ತಿದ್ದ ಸಾರ್ವಜನಿಕ ಬಹಳಷ್ಟು ಅನುಕೂಲವಾಗಿದೆ. [...]

ರಾಷ್ಟ್ರವಿರೋಧಿಗಳಿಗೆ ರಾಜ್ಯ ಸರಕಾರ ರಕ್ಷಣೆ, ಮೋದಿ ಸರಕಾರದಿಂದ ದೇಶ ಅಭಿವೃದ್ಧಿ ಪಥದತ್ತ: ಬಿಎಸ್‌ವೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶಸೇವೆಯಲ್ಲಿ ತೊಡಗಿ ಪ್ರಾಣತ್ಯಾಗಗೈದ ಹುತಾತ್ಮರನ್ನು ಸ್ಮರಿಸುತ್ತಿರುವ ಸಂದರ್ಭದಲ್ಲಿ ದೇಶವಿರೋಧಿ ಘೋಷಣೆ ಕೂಗುವವರಿಗೆ ಪರೋಕ್ಷವಾಗಿ ರಾಜ್ಯ ಸರಕಾರ ಹೈಕಮಾಂಡ್ ಆದೇಶದಂತೆ ಬೆಂಬಲವಾಗಿ ನಿಂತಿದೆ. ಎಬಿವಿಪಿ ಕಾರ್ಯಕರ್ತರ [...]

ಬೈಂದೂರು ಸರಕಾರಿ ಪ.ಪೂ ಕಾಲೇಜಿನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೆಜಿನಲ್ಲಿ ಐದು ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನಾಲ್ಕು ನೂತನ ಶೌಚಾಲಯವನ್ನು ಉದ್ಘಾಟನೆ ಹಾಗೂ ರೂ. 54 ಲಕ್ಷ ವೆಚ್ಚದಲ್ಲಿ [...]

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಮದನಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎಸ್. ಮದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಕೆ. ಗೋಪಾಲ ಪೂಜಾರಿ ಶಿಫಾರಸಿನಂತೆ ಕೆಪಿಸಿಸಿ ಅಧ್ಯಕ್ಷ [...]

ಕೊಲ್ಲೂರು ವಲಯ ಜಿಎಸ್‌ಬಿ ಸೇವಾ ಸಮಿತಿ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಆಚರಣೆ, ಅನುಭವ, ಸಮೂಹ ಜೀವನ ಹಾಗೂ ಸಂಸ್ಕಾರ ಜಿಎಸ್‌ಬಿ ಸಮುದಾಯದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದ ವೇ.ಮೂ. ವೇದವ್ಯಾಸ ಆಚಾರ್ಯ [...]

ನಾಗೂರು: 929ನೇ ಮದ್ಯವರ್ಜನ ಶಿಬಿರದ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರ ಕಲ್ಪನೆಯ ಜನಪ್ರಿಯ ಯೋಜನೆಯಾದ ಮದ್ಯವರ್ಜನ ಶಿಬಿರದಿಂದ ಸಮಾಜದ ಹಲವು ಮದ್ಯ ವ್ಯಸನಿಗಳನ್ನು ಪಾನಮುಕ್ತಗೊಳಿಸಿ ಅವರಿಗೆ ನವಜೀವನ ನಿರ್ಮಾಣಮಾಡಿದೆ ಎಂದು 929ನೇ [...]

ಒಳ್ಳೆಯ ವಿಚಾರಗಳು ಶ್ರೇಯಸ್ಸನ್ನು ಕಲ್ಪಸುವ ದಾರಿ: ಎಂ. ಜಯರಾಮ ಅಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಒಳ್ಳೆಯ ವಿಚಾರಗಳು ಎಲ್ಲ ಕಡೆಯಿಂದಲೂ ಬರುತ್ತಿರಲಿ ಎಂಬುದು ವೇದಗಳ ಆಶಯ. ಅದು ಎಲ್ಲ ಕಾಲಕ್ಕೂ, ಎಲ್ಲರಿಗೂ ಶ್ರೇಯಸ್ಸನ್ನು ಕರುಣಿಸುವ ದಾರಿ. ಒಮ್ಮುಖ ವಿಚಾರಧಾರೆಗಿಂತ ದ್ವಿಮುಖ, [...]

ಬೈಂದೂರು ಮಾದರಿ ಶಾಲೆಯಲಿ ಸ್ವಾತಂತ್ರ್ಯೋತ್ಸವ, ನಿವೃತ್ತ ಯೋಧರಿಗೆ ಸನ್ಮಾನ

ದೇಶ ಸೇವೆಗೆ ಸದಾ ಸಿದ್ದರಿರಬೇಕು: ನಿವೃತ್ತ ಯೋಧ ಜಾನ್ಸಿ ಥೋಮಸ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶಭಕ್ತಿ ಹಾಗೂ ಕಠಿಣ ಪರಿಶ್ರಮದಿಂದ ನಮ್ಮ ಸೈನಿಕರು ಗಡಿ ಕಾಯುತ್ತಿದ್ದಾರೆ. ವಿದ್ಯಾರ್ಥಿಗಳು ಸೈನಿಕರ [...]

ಕುಂದಾಪುರ, ಬೈಂದೂರಿನಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ನಾವೇ ಅಭಿವೃದ್ಧಿಯ ರುವಾರಿಗಳಾಗೋಣ: ಧ್ವಜಾರೋಹಣ ನೆರವೇರಿಸಿ ಎಸಿ ಅಶ್ವಥಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ ಬೈಂದೂರು: ನಾಗರಿಕ ಸಮಾಜ ಎಲ್ಲದಕ್ಕೂ ಸರಕಾರವನ್ನು ಅವಲಂಭಿಸದೇ ನಮ್ಮ ನಮ್ಮ ಕಾರ್ಯಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ [...]