ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕಲೆಯ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾವಿದರನ್ನು ಸೃಷ್ಠಿಸುವುದೆಂದರೇ ಉತ್ತಮ ಸಮಾಜವನ್ನು ಸೃಷ್ಠಿಸಿದಂತೆ. ಕಲೆಯ ಮೂಲಕ ಮಾತ್ರ ಸದ್ವಿಚಾರಗಳನ್ನು ಜನರಿಗೆ ತಲುಪಿಸಲು ಹಾಗೂ ಸಮಾಜವನ್ನು ಸದಾ ಜಾಗೃತ ಸ್ಥಿತಿಯಲ್ಲಿಡಲು ಸಾಧ್ಯವಿದೆ ಎಂದು [...]

ವ್ಯಕ್ತಿಗಿಂತ ಕ್ರಮಿಸಿದ ಮಾರ್ಗ ಮುಖ್ಯ: ಯು. ಸಿ. ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಯೊಬ್ಬ ವ್ಯಕ್ತಿಯೂ ಇನ್ನೋಬ್ಬರಿಗಿಂತ ಭಿನ್ನನಾಗಿರುತ್ತಾನೆ ಈ ಭಿನ್ನತೆಯೇ ಒಬ್ಬರನ್ನು ಉಳಿದವರಿಗಿಂತ ಶ್ರೇಷ್ಠನನ್ನಾಗಿ ಪರಿಗಣಿಸುವಂತೆ ಮಾಡುತ್ತದೆ ಕೆಲಸದಲ್ಲಿ ಶ್ರಧ್ಧೆ ಪರಿಸರದ ಕುರಿತು ಕಾಳಜಿ ಲೋಕೋತ್ರತರ ದೃಷ್ಠಿಯಿಂದ [...]

ಬಸ್ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ರಾಘವೇಂದ್ರ ಶೆಟ್ಟಿಗೆ ಸಂತಾಪ ಸೂಚಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಅಂಬಾಗಿಲಿನಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟ ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿ ಉಪ್ಪುಂದದ ರಾಘವೇಂದ್ರ ಶೆಟ್ಟಿ [...]

ಛತ್ರಪತಿ ಯುವ ಸೇನೆ: ಔದ್ಯೋಗಿಕ ಆಪ್ತಸಮಾಲೋಚನಾ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶೈಕ್ಷಣಿಕ ಅಧ್ಯಯನ, ಶೋಧನೆ ಮತ್ತು ಉದ್ಯೋಗ ವ್ಯಕ್ತಿಯ ಬದುಕಿನ ಮಹತ್ತರ ಮೂರು ಹಂತಗಳು. ಕ್ರೀಯಾಶೀಲತೆ, ಕೌಶಾಲಾಭಿವೃದ್ಧಿ, ಸಂವಹನ ಮತ್ತು ಉದ್ಯೋಗದ ಬಗೆಗಿನ ಜ್ಞಾನ, ಹಾಗೂ [...]

ನಾಗೂರು ಸ.ಹಿ.ಪ್ರಾ ಶಾಲೆಯಲ್ಲಿ ಕುಸುಮಾ ಫೌಂಡೇಶನ್ ಸಾರಥ್ಯದಲ್ಲಿ ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವು ದಿನನಿತ್ಯ ಸೇವಿಸುವ ಆಹಾರ ಕಲಬೆರಕೆಯಿಂದ ಕೂಡಿದೆ. ಹಣ್ಣು-ತರಕಾರಿಗಳಿಗೆ ರಾಸಾಯನಿಕಗಳ ಸಿಂಪಡಿಸಲಾಗುತ್ತಿದೆ. ಇವೇ ಮುಂತಾದ ಕಾರಣದಿಂದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಇವುಗಳ [...]

ಬೈಂದೂರು ಶ್ರೀ ರಾಮಕ್ಷತ್ರಿಯ ಮಾತೃಮಂಡಳಿ ಅಧ್ಯಕ್ಷೆಯಾಗಿ ಆಶಾ ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಮಾತೃಮಂಡಳಿಯ 2016-17ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಶಾ ಜಗದೀಶ್ ಪಟವಾಲ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವನಜಾ ರಾಮ. ಎಚ್, ಗಂಗಾ ಕೆ. [...]

ಸಿಎ ಪರೀಕ್ಷೆಯಲ್ಲಿ ಶೈಲೇಶ್ ಶ್ರೀಧರ್ ಉತ್ತೀರ್ಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆ ಮೇ ತಿಂಗಳಿನಲ್ಲಿ ನಡೆಸಿದ್ದ ಅಂತಿಮ ಸಿಎ ಪರೀಕ್ಷೆಯಲ್ಲಿ ಮರವಂತೆಯ ಪಟೇಲರ ಮನೆಯ ಶೈಲೇಶ್ ಶ್ರೀಧರ್ ಮೊದಲ [...]

ಮರವಂತೆ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರವೀಣ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಮೀನುಗಾರರ ಸಹಕಾರಿ ಸಂಘದ ಮುಂದಿನ ಅವಧಿಯ ಅಧ್ಯಕ್ಷರಾಗಿ ಪ್ರವೀಣ ಖಾರ್ವಿ ಆಯ್ಕೆಯಾದರು. ರತ್ನಾಕರ ಖಾರ್ವಿ ಉಪಾಧ್ಯಕ್ಷರಾಗಿದ್ದು, ಮಾಧವ ಖಾರ್ವಿ, ನಾಗರಾಜ ಪಟ್ಗಾರ್, ಲೋಕೇಶ [...]

ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ ನಾಲ್ಕನೇ ವರ್ಷದ ಟ್ರಸ್ಟ್ ದಿನಾಚರಣೆ

ನೆರವು ನೀಡುವ ಕೈಗಳು ಹೆಚ್ಚಾಗಲಿ. ನೆರವು ಪಡೆದವರು ಸ್ವಾವಲಂಭಿಗಳಾಗಲಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಮಕ್ಷತ್ರಿಯ ಸಮುದಾಯದ ಏಳಿಗೆಗೋಸ್ಕರ ಸಮಾನ ಮನಸ್ಕರು ಒಟ್ಟಾಗಿ ಸ್ವಾರ್ಥರಹಿತವಾಗಿ ಶ್ರಮಿಸುತ್ತಿದ್ದು, ರಾಮಕ್ಷತ್ರಿಯ ಸಮುದಾಯದವರು ಇದರ [...]

ಆರ್‌ಎಸ್‌ಎಸ್‌ಗೆ ಸಮರ್ಪಣಾ ಸಂಕೇತವಾದ ಭಾಗವಧ್ವಜವೇ ಗುರು: ರವೀಂದ್ರ ಪುತ್ತೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ದೇಶದಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನವಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಸನ್ಮಾರ್ಗವನ್ನು ತೋರಿಸುವ, ಕತ್ತಲೆಯಿಂದ ಬೆಳಕಿನೆಡೆಗೆ ನಡೆಸುವ ಮಹಾನ್ ಚೇತನ ಗುರು ಮಾತ್ರ ಎಂದು ಮಂಗಳೂರು [...]