ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಉಪ್ಪುಂದ ಜಾತ್ರೆ: ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಪೂರ್ವಬಾವಿ ಸಭೆ

ಬೈಂದೂರು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ವಾರ್ಷಿಕ ಜಾತ್ರೆಯು ಡಿಸೆಂಬರ್ ೨೬ರಂದು ನಡೆಯಲಿದ್ದು, ಶಾಸಕ ಕೆ. ಗೋಪಾಲ ಪೂಜಾರಿ ನೇತೃತ್ವದಲ್ಲಿ  ದೇವಳದ ಸಭಾಭವನದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಧಾರ್ಮಿಕ, [...]

ಮಧ್ಯದಂಗಡಿ ಮಾಲಕರಿಂದ ಹಳ್ಳಿಗಳಲ್ಲಿ ಅಕ್ರಮ ಮಧ್ಯ ಮಾರಾಟ: ಅಪ್ಪಣ್ಣ ಹೆಗ್ಡೆ ಕಳವಳ

ಬೈಂದೂರು: ಶ್ರೀಕ್ಷೇತ್ರದ ವತಿಯಿಂದ ಮದ್ಯಮುಕ್ತ ಗ್ರಾಮವನ್ನಾಗಿಸಲು ಪ್ರತೀ ಗ್ರಾಮ ಮಟ್ಟದಲ್ಲಿ ಮದ್ಯವರ್ಜನ ಶಿಬಿರಗಳ ಮೂಲಕ ಕುಡಿತಕ್ಕೆ ದಾಸರಾಗಿರುವವರ ಮನಪರಿವರ್ತಿಸಿ ಅವರು ನವಜೀವನ ನಡೆಸುವ ಮಾರ್ಗವನ್ನು ರೂಪಿಸುತ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ವೈನ್ [...]

ಬೈಂದೂರು: ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆಯಾಗಬೇಕು – ತಿಮ್ಮಪ್ಪ ಗಾಣಿಗ

ಬೈಂದೂರು: ಹಿರಿಯರನ್ನು ಗೌರವಿಸುವುದು ನಮ್ಮ ಮಣ್ಣಿನ ಗುಣ ಹಾಗೂ ನಾಡಿನ ಸಂಸ್ಕೃತಿ. ಇದರಿಂದ ನಮ್ಮನ್ನ ನಾವು ಗೌರವಿಸಿಕೊಂಡಂತೆ. ಪ್ರತಿಯೊಬ್ಬರೂ ಇದನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಸಾರ್ಥಕತೆ ಕಾಣಬಹುದು ಎಂದು ಶಿಕ್ಷಕ ತಿಮ್ಮಪ್ಪ ಗಾಣಿಗ [...]

ಕಿಡ್ನಿ ವೈಫಲ್ಯದಿಂದ ಬಳುತ್ತಿರುವವರಿಗೆ ಧನಸಹಾಯ

ಬೈಂದೂರು: ಕಾಲ್ತೋಡು ಗ್ರಾಪಂ ವ್ಯಾಪ್ತಿಯ ನೀರ‍್ಕುಳಿಯ ಬಡಕುಟುಂಬದ ಪದ್ಮಾವತಿ ಶೆಟ್ಟಿ  ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ರೂ. ೨೦ ಸಾವಿರ ಸಹಾಯಧನ [...]

ಟಿಪ್ಪು ಜಯಂತಿಗೆ ಮುಂದುವರಿದ ವಿರೋಧ: ಕುಂದಾಪುರ, ಬೈಂದೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ

ಕುಂದಾಪುರ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಹಾಗೂ ಮಡಿಕೇರಿಲ್ಲಿ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಕೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಂದು ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ರಾಷ್ಟ್ರೀಯ [...]

ಬೈಂದೂರು ವಲಯದ ಪ್ರಪ್ರಥಮ ಕಂಬಳ ಸಮಿತಿ ಉದ್ಪಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೃಷಿ ಕಾರ್ಯಗಳ ಯಾಂತ್ರೀಕರಣ ಹಾಗೂ ಹೈಕೋರ್ಟ್‌ನ ತಡೆಯಾಜ್ಞೆಯಿಯಿಂದಾಗಿ ಕೃಷಿಗೆ ಪೂರಕ ಕ್ರೀಡೆಯಾದ ಕಂಬಳಕ್ಕೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿತ್ತು. ಆದರೆ ನೂರಾರು ವರ್ಷಗಳಿಂದ ಮುಂದುವರಿದು ಬಂದ ಕಂಬಳ [...]

ಬಿಎಸ್‌ಎನ್‌ಎಲ್ ಕಛೇರಿ ಸಹಾಯಕಿ ತೆರೆಸಾ ಪೌಲೂಸ್ ಗೆ ಬೀಳ್ಕೂಡುಗೆ

ಬೈಂದೂರು: ಕಳೆದ 18ವರ್ಷಗಳಿಂದ ಬೈಂದೂರು ಬಿಎಸ್‌ಎನ್‌ಎಲ್ ಕಛೇರಿಯಲ್ಲಿ ಹಿರಿಯ ಟೆಲಿಕಾಂ ಕಛೇರಿ ಸಹಾಯಕಿ ಆಗಿ ಕಾರ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ತೆರೆಸಾ ಪೌಲೂಸ್ ಅವರನ್ನು ಕಛೇರಿಯ ಸಿಬ್ಬಂಧಿಗಳು ಬೀಳ್ಕೊಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು [...]

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಶ್ರಮಶಕ್ತಿ ಹಾಗೂ ಇತರೆ ಯೋಜನೆ ಚಕ್ ವಿತರಣೆ

ಬೈಂದೂರು: ರಾಜ್ಯದಲ್ಲಿರುವ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿರಿಸಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ವರ್ಗದವರನ್ನು ಮುಖ್ಯವಾಹಿನಿಗೆ ತರುವ [...]

ಮದ್ದೋಡಿ ಶಾಲೆ: ಹಳೆ ವಿದ್ಯಾರ್ಥಿ ಸಂಘ, ಆರೋಗ್ಯ ಶಿಬಿರ ಉದ್ಘಾಟನೆ

ಬೈಂದೂರು: ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದ ಜನರಿಗೆ ತಮ್ಮ ಆರೋಗ್ಯ ಸಮಸ್ಯೆಯಿಂದ ದೂರದ ಆಸ್ಪತ್ರೆಗಳಗೆ ಹೋಗಲು ಅನಾನುಕೂಲತೆಯಿಂದ ಕಷ್ಟಸಾಧ್ಯ. ಹೀಗಾಗಿ ಆಯಾ ಹಳ್ಳಿಯಲ್ಲಿರುವ ಸಂಘ-ಸಂಸ್ಥೆಗಳು ಆರೋಗ್ಯ ಶಿಬಿರಗಳ ಮೂಲಕ ತಜ್ಞವೈದ್ಯರನ್ನು ಹಳ್ಳಿಗೆ [...]

ಬೈಂದೂರು ಶಾಸಕರಿಂದ ಕಿಂಡಿ ಅಣೆಕಟ್ಟು ಗುದ್ದಲಿಪೂಜೆ

ಬೈಂದೂರು: ಕಿಂಡಿ ಅಣೆಕಟ್ಟು(ಬ್ಯಾರೇಜ್) ನಿರ್ಮಾಣದಿಂದ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮದ್ದೋಡಿ-ಕುಂಜಳ್ಳಿ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ರೂ. [...]