ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ಮರವಂತೆ, ಉಪ್ಪುಂದದಲ್ಲಿ ಮೀನುಗಾರರಿಂದ ಸಮುದ್ರಪೂಜೆ

ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಮಂಜು [...]

ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಶೆಟ್ಟಿಯವರಿಗೆ ಬೀಳ್ಕೊಡುಗೆ

ಬೈಂದೂರು:  ಸಮೀಪದ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿ ಹೊಂದಿದ ಮುಖ್ಯೋಪಧ್ಯಾಯ ಎಚ್. ಕೃಷ್ಣಪ್ಪ ಶೆಟ್ಟಿಯವರನ್ನು ಬೀಳ್ಕೊಡುವ ಸಮಾರಂಭ ಇತ್ತಿಚಿಗೆ ಜರುಗಿತು. ಸಮಾರಂಭದಲ್ಲಿ ಎಚ್. ಕೃಷ್ಣಪ್ಪ ಶೆಟ್ಟಿ ಮತ್ತು ಉಪಾ [...]

ಬಿಜೆಪಿಗೆ ಒಲಿಯಿತು ಬಿಜೂರು ಗ್ರಾ.ಪಂ ಅಧ್ಯಕ್ಷ ಗಾದಿ

ಬೈಂದೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸಮಬಲ ಸಾಧಿಸಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಬಿಜೂರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ಗಾದಿ ಕೊನೆಗೂ ಬಿಜೆಪಿ ಬೆಂಬಲಿತ [...]

ಬೈಂದೂರಿನಲ್ಲಿ ಯುವ ಕವಿಗೋಷ್ಠಿ

 ಇಲ್ಲಿನ ಯುಸ್ಕೋರ್ಡ್ ಟ್ರಸ್ಟ್ (ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನ-ಸಂಸ್ಕೃತಿ ಸಂಭ್ರಮ ೨೦೧೫ರ ಮೂರನೇ ದಿನದಂದು ಆಯ್ದ ಕವಿಗಳಿಂದ [...]

ಸಾಹಿತ್ಯವು ಧರ್ಮ, ರಾಜಕೀಯದಿಂದ ಹೊರತಾಗಿರಲಿ: ಡಾ| ಸುಬ್ರಹ್ಮಣ್ಯ ಭಟ್

ಬೈಂದೂರು: ಇಂದು ಕನ್ನಡ ಸಾಹಿತ್ಯ ಲೋಕದಲ್ಲಿ ಸಾಹಿತಿಗಳಾಗಬೇಕು ಎಂಬ ಉದ್ದೇಶದಿಂದ ಸಾಹಿತ್ಯ ಸೃಷ್ಠಿಯಾಗುತ್ತಿದೆ. ಅತಿ ಹೆಚ್ಚು ಜ್ಞಾನಪೀಠ ಪಡೆದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಗಳು ಯಾರೆಂದು ಗುರುತಿಸಲು ಕಷ್ಟವಾಗುತ್ತಿರುವುದು ವಿಷಾದನೀಯ [...]

ಗಾಳಿ ಮಳೆಗೆ ಮನೆ ನೆಲಸಮ

ಬೈಂದೂರು: ಸಮೀಪದ ಕಲ್ಮಕ್ಕಿಯಲ್ಲಿ ಸಂಜೆ ಗಂಟೆ 4ರ ಸುಮಾರಿಗೆ ಬೀಸಿದ ಭಾರೀ ಸುಂಟರಗಾಳಿಗೆ ನೆಲ್ಸನ್ ಪಿ.ಜೆ. ಎಂಬುವರ ಮನೆ ಸಂಪೂರ್ಣ ನೆಲಸಮವಾಗಿದೆ.. ನೆಲ್ಸನ್ ಅಂಗವಿಕಲರಾದರೂ ತಮ್ಮ ಜೀವನಕ್ಕೆ ಕೃಷಿಯನ್ನೆ ನಂಬಿ ಬದುಕುತ್ತಿದ್ದು, [...]

ವ್ಯಕ್ತಿ ತಿಳಿದಷ್ಟೂ ಬೆಳೆಯುತ್ತಾನೆ: ಯು.ಸಿ. ಹೊಳ್ಳ

ಬೈಂದೂರು: ಕಲಾವಿದರು ರೇಖೆ ಹಾಗೂ ಬಣ್ಣಗಳ ಮೂಲಕ ಮೂಡಿಸುವ ಚಿತ್ರವು ವಿಶಿಷ್ಟವಾದ ಅರ್ಥವನ್ನು ನೀಡುವುದಲ್ಲದೇ ವಿವಿಧ ಭಾವನೆಯನ್ನು ಮೂಡಿಸುತ್ತದೆ. ಒಂದು ಚಿತ್ರದಲ್ಲಿನ ರೇಖೆಗಳ ವಿನ್ಯಾಸ ಹಾಗೂ ವರ್ಣ ಸಂಯೋಜನೆ ಅದರ ಶ್ರೇಷ್ಠತೆಯನ್ನು [...]

ಅಕ್ಷತಾ ಕೊಲೆ ಪ್ರಕರಣ: ಸಮಗ್ರ ತನಿಕೆಗೆ ಆಗ್ರಹ, ಬೈಂದೂರು ಬಂದ್

ಅಕ್ಷತಾ ಕೊಲೆ ಪ್ರಕರಣದ ಸಮಗ್ರ ತನಿಕೆಯಾಗಲಿ. ಹೇನಬೇರು ಸೇರಿದಂತೆ ಬೈಂದೂರು ಭಾಗದ ಮೂಲಭೂತ ಸೌಕರ್ಯಗಳು ಅಭಿವೃದ್ಧಿಗೊಳ್ಳಲಿ. ಬೈಂದೂರು ಬಂದ್, ಪ್ರತಿಭಟನಾ ಸಭೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ಊರವರು. ಬೈಂದೂರು: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ [...]

ಅಕ್ಷತಾ ಮನೆಗೆ ಸಂಸದ ಯಡಿಯೂರಪ್ಪ ಭೇಟಿ

ಬೈಂದೂರು: ಜೂ.17ರಂದು ಹತ್ಯೇಗೀಡಾದ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ನಿವಾಸಕ್ಕೆ ಸಂಸದ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ [...]