ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಸುರಭಿ ಕಲಾಸಿರಿ ಉದ್ಘಾಟನೆ

ಬೈಂದೂರು: ವರ್ಷಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸುರಭಿ ಸಂಸ್ಥೆ ಬೈಂದೂರಿನ ಜನರನ್ನು ಸಾಂಸ್ಕೃತಿಕ ವೈಭವದಲ್ಲಿ ಮಿಂದೇಳುವಂತೆ ಮಾಡಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸುರಭಿ ರಿ. [...]

ಶಂಕರ ಜಯಂತಿಯ ಸರಣಿ ಕಾರ್ಯಕ್ರಮದ ಉದ್ಘಾಟನೆ

ಬೈಂದೂರು: ಈ ನೆಲದ ಸನಾತನ ಧರ್ಮದ ಅಂದಿನ ಕಂದಾಚಾರಗಳ ಬದಲಿಗೆ ಸದಾಚಾರ ಮತ್ತು ಸಾತ್ವಿಕತೆಗೆ ಒತ್ತುಕೊಟ್ಟು ಜನಸಾಮಾನ್ಯರಿಗೆ ಭಕ್ತಿ ಪ್ರಧಾನವಾದ ಆರಾಧನೆಯ ಮಾರ್ಗವನ್ನು ತೋರಿಸಿದವರು ಆದಿಶಂಕರಾಚಾರ್ಯರು. ಸಂಸ್ಕೃತದಲ್ಲಿ ಸುಲಲಿತ ಕಾವ್ಯ ಮನೋ [...]

ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಉದ್ಘಾಟನೆ

ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ & ಚಾರಿಟೇಸ್ (ರಿ.) [...]

ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನ

ಬೈಂದೂರು: ಸುರಭಿ ಕಲಾ ಸಂಘ, ಬೈಂದೂರು ಯಸ್ಕೋರ್ಡ್ ಟ್ರಸ್ಟ್ ಮತ್ತು ಸೌಜನ್ಯ ಕಲಾ ಸಂಘ ಇದರ ಸಂಯುಕ್ತಾಶ್ರಯದಲ್ಲಿ ಆಶ್ರಮ ಶಾಲೆಯಲ್ಲಿ ಜರುಗಿದ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಸಮಾಪನಗೊಂಡಿತು [...]

ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಉದ್ಘಾಟನೆ

ಬೈಂದೂರು: ಇಲ್ಲಿನ ಸುರಭಿ ಕಲಾ ಸಂಸ್ಥೆ, ಯಸ್ಕೋರ್ಡ್ ಟ್ರಸ್ಟ್ ಹಾಗೂ ಸೌಜನ್ಯ ಕಲಾ ಸಂಘದ ಆಶ್ರಯದಲ್ಲಿ ಬೈಂದೂರು ಆಶ್ರಮ ಶಾಲೆಯಲ್ಲಿ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ ದೊರೆಯಿತು. [...]

ಶಿರೂರಿನಲ್ಲಿ ಸಚಿವರುಗಳಿಂದ ಭರಪೂರ ಭರವಸೆ. ಅಭಿವೃದ್ಧಿ ಪರ ಸಮಾರಂಭಕ್ಕೆ ಸಾಕ್ಷಿಯಾಯ್ತು ಶಿರೂರು ಉತ್ಸವ

ಶಿರೂರಿಗೆ ಹರಿದು ಬಂದ ಸಚಿವರ ದಂಡು, ಆದರ್ಶಗ್ರಾಮ ಯೋಜನೆಯಡಿಯಲ್ಲಿ ಊರಿನ ಅಭಿವೃದ್ಧಿ ಬೈಂದೂರು: ಯಾವುದೇ ಊರಿನ ಅಭಿವೃದ್ಧಿಯಾಗಬೇಕಾದರೂ ಖಾಸಗಿ ವ್ಯಕ್ತಿಗಳ ಸಹಭಾಗಿತ್ವ ಅಗತ್ಯವಾದದು. ಸರಕಾರದೊಂದಿಗೆ ಖಾಸಗಿ ವ್ಯಕ್ತಿಗಳು ಕೈಜೋಡಿಸಿದಾಗಲೇ ಸಾಮಾಜಿಕ ಕಾರ್ಯಗಳು [...]

ಆದರ್ಶಗ್ರಾಮ ಯೋಜನೆ: ಶಿರೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

      ಬೈಂದೂರು: ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಶಿರೂರು ಗ್ರಾಮವನ್ನು ದತ್ತು ತೆಗೆದುಕೊಂಡು ಶಿಕ್ಷಣ, ಆರೋಗ್ಯ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸತತವಾಗಿ ಕೆಲಸ ಮಾಡಲಾಗಿದೆ ಎಂದು [...]

ಮೂರು ದಿನಗಳ ಶಿರೂರು ಉತ್ಸವಕ್ಕೆ ಚಾಲನೆ

ಬೈಂದೂರು: ಉತ್ಸವ ಸಮಿತಿ ಶಿರೂರು,ಅರುಣ ಪಬ್ಲಿಸಿಟಿ ಶಿರೂರು ಇದರ ಆಶ್ರಯದಲ್ಲಿ ನಡೆಯುತ್ತಿರುವ ಅದ್ದೂರಿಯ ಸಾಂಸ್ಕ್ರತಿಕ ವೈಭವ ಶಿರೂರು ಉತ್ಸವ 2015 ಕಾರ್ಯಕ್ರಮ ಶಿರೂರು ಕಾಲೇಜು ಮೈದಾನದ ಕೀರ್ತಿ ಶೇಷ ವಿ.ಐ ಶೆಟ್ಟಿ [...]

ಸಾಮಾಜಿಕ ಅಸಮಾನತೆ ನಿವಾರಣೆಗೆ ಹೋರಾಟವೇ ಅಸ್ತ್ರ: ಗೋಪಾಲ ಪೂಜಾರಿ

ಬೈಂದೂರು: ಸಾಮಾಜಿಕವಾಗಿ ತುಳಿತಕ್ಕೊಳಗಾದ ಜನಾಂಗ ಹಾಗೂ ಹಿಂದುಳಿದ ಸಮುದಾಯವು ಅನುಭವಿಸಿದ ಅಸಮಾನತೆಯ ಬೇಗೆ, ಅಸ್ಪ್ರಶ್ಯತೆಯ ನೋವು ನಿವಾರಣೆಗೆ ಹೋರಾಟವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು. ಸಂವಿಧಾನಾತ್ಮಕ ಹಕ್ಕುಗಳನ್ನು ಕಲ್ಪಸುವುದರ ಮೂಲಕ ಸಮಾಜದ ಕಟ್ಟಕಡೆಯ [...]

ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಶಾಸಕರಿಂದ ಆಲಿಕೆ

ಬೈಂದೂರು: ಕ್ಷೇತ್ರದಲ್ಲಿ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿದ್ದು, ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ. [...]