ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ರತ್ನಾ ಕೊಠಾರಿ ಪ್ರಕರಣ, ಮಹಿಳೆಯ ಸುರಕ್ಷೆ, ಊರಿನ ಸಮಸ್ಯೆಗಳ ಬಗ್ಗೆ ಚರ್ಚೆ ಬೈಂದೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಜನಸಂಪರ್ಕ ಸಭೆಯು ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ಬುಧವಾರ ಜರುಗಿತು.
[...]
ಗ್ರಾ.ಪಂ ಚುನಾವಣೆ: ಹಲವು ಪಂಚಾಯತಿಗಳಲ್ಲಿ ರಾಜಿಯಾಟ, ಕೆಲವೆಡೆ ಮಳೆರಾಯನ ಆರ್ಭಟ, ಸಣ್ಣ ಪುಟ್ಟ ಹೊಡೆದಾಟ ಕುಂದಾಪುರ: ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಇಂದು(ಶುಕ್ರವಾರ) ಮೊದಲ ಹಂತದ ಚುನಾವಣೆ ನಡೆದಿದ್ದು, ಈ ಭಾರಿ ಕುಂದಾಪುರ
[...]
ಬೈಂದೂರು: ಭಾರತೀಯ ಜನತಾ ಪಕ್ಷ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಕೇಂದ್ರದಲ್ಲಿ ಅಧಿಕಾರಗಳಿಸಿದೆ.ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ.ಮಾತ್ರವಲ್ಲದೇ ಪ್ರತಿ ಕುಟುಂಬಕ್ಕೂ ಅವ ಕಾಶ ದೊರೆಯುವ ಯೋಜನೆಗಳನ್ನು
[...]
ಪಿಯುಸಿಯಲ್ಲಿ ಸತತ 7ನೇ ಭಾರಿಗೆ, ಐಸಿಎಸ್‌ಇ ನಲ್ಲಿ ಸತತ 8ನೇ ಭಾರಿಗೆ ಶೇ.100 ಫಲಿತಾಂಶ ದಾಖಲು ಬೈಂದೂರು: ಇಲ್ಲಿನ ಗ್ರೀನ್‌ವ್ಯಾಲಿ ನ್ಯಾಷನಲ್ ಸ್ಕೂಲ್ ಆ್ಯಂಡ್ ಪಿಯು ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ
[...]
ಮರವಂತೆ: ಕಳೆದ ಹದಿನೈದು ವರ್ಷಗಳಿಂದ ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಅವಧಿಗೆ ಅಧ್ಯಕ್ಷರಾಗಿ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿರುವ ಎಸ್. ಜನಾರ್ದನ ಅಭಿಮಾನಿಗಳ ಬಲವಂತದ ಹೊರತಾಗಿಯೂ ಈ ಬಾರಿಯ
[...]
ಮರವಂತೆ: ಗ್ರಾಮೀಣ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ಬಲಗೊಳಿಸುವ ಮತ್ತು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವನ್ನು ಖಾತರಿಗೊಳಿಸುವ ಉದ್ದೇಶಕ್ಕೆ ಅಧಿಕ ಸಂಖ್ಯೆಯ ಗ್ರಾಮ ಪಂಚಾಯತ್‌ಗಳನ್ನು ಪಕ್ಷದ ಕಾರ್ಯಕರ್ತರು ವಶಕ್ಕೆ ತೆಗೆದುಕೊಳ್ಳಬೇಕು.
[...]
ಬೈಂದೂರು: ಸಮೀಪದ ಬಿಜೂರಿನವರಾದ ಶಂಕರ ಪೂಜಾರಿ ಕಾಡಿನತಾರು ಎ.25ರಿಂದ 29ರ ತನಕ ಗೋವಾದ ಪಣಜಿಯಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಷನ್ ಆಯೋಜಿಸಿದ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ -2015 ಇದರಲ್ಲಿ
[...]
ಬೈಂದೂರು: ವ್ಯಕ್ತಿಯ ಶ್ರೇಷ್ಠತೆಯನ್ನು ನಿರ್ದಿಷ್ಟವಾದ ಮಾನದಂಡದಿಂದ ಅಳೆಯುವ ಮೂರ್ಖತನಕ್ಕೆ ಮುಂದಾಗಬಾರದು. ಪ್ರತಿ ವ್ಯಕ್ತಿಯಲ್ಲೂ ಅವರದ್ದೇ ಆದ ಪ್ರತಿಭೆ ಅಡಗಿರುತ್ತದೆ ಎಂಬುದನ್ನು ಅರಿಯಬೇಕು ಎಂದು ಬರಹಗಾರ ಹಾಗೂ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು.
[...]
ಬೈಂದೂರು: ಮನುಷ್ಯ ತನ್ನ ಬದುಕನ್ನು ಸಮೃದ್ಧಗೊಳಿಸಿಕೊಳ್ಳಲು ಕಲೆ, ಸಾಹಿತ್ಯದಂತಹ ಹಲವು ಮಾಧ್ಯಮವನ್ನು ಕಂಡುಕೊಂಡಿದ್ದಾನೆ. ದಿನನಿತ್ಯದ ಕಾಯಕದ ನಡುವೆ ಒಂದಿಷ್ಟು ಹೊತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವೂ ಆಗಿದೆ ಎಂದು ಹಿರಿಯ ಪತ್ರಕರ್ತ
[...]
ಬೈಂದೂರು: ಕಲ್ಲೆದೆಯನ್ನೂ ಕರಗಿಸುವ, ದ್ವೇಷವನ್ನು ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾಕಾರರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್ ನ ಮುಖ್ಯೋಪಧ್ಯಾಯ ಜಿ.
[...]