ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಇಲ್ಲಿನ ಸರಕಾರಿ ಪೌಢಶಾಲೆಯ ಪಾಲಕರ ಸಭೆ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿತು. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಬಗೆಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ಕ್ಷೇತ್ರದ ಶಾಸಕರಾದ ಕೆ. ಗೋಪಾಲ ಪೂಜಾರಿ ಸಭೆಯ
[...]
ಕುಂದಾಪುರ: ಸಮುದಾಯದ ನೆರವಿನಿಂದ ಉತ್ಕರ್ಷ ಸಾಧಿಸಿರುವುದಕ್ಕೆ ಪ್ರತಿಯಾಗಿ ಅದರ ಋಣ ಸಂದಾಯ ಮಾಡಬೇಕಾದುದು ವ್ಯಕ್ತಿಯ ಕರ್ತವ್ಯ. ಅದೇ ರೀತಿ ಸಮುದಾಯಕ್ಕೆ ವಿಶೇಷ ಕೊಡುಗೆ ನೀಡಿದ ವ್ಯಕ್ತಿಯ ಋಣ ತೀರಿಸುವ ಹೊಣೆ ಸಮುದಾಯದ
[...]
ಕುಂದಾಪುರ: ನಾವುಂದದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ಅಲ್ಲಿನ ಮಹಾಗಣಪತಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಜೀವನ ಮೌಲ್ಯ ಶಿಕ್ಷಣ ಶಿಬಿರವನ್ನು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು
[...]
ಬೈಂದೂರು: ನುಕ್ಯಾಡಿಯ ಕೊರಗರ ಕಾಲೋನಿಗೆ ಸಮರ್ಪಕವಾದ ರಸ್ತೆ, ವಿದ್ಯುತ್ ಹಾಗೂ ನೀರಿನ ಸೌಕರ್ಯದ ಅಗತ್ಯತೆಯ ಬಗ್ಗೆ ಗಮನಕ್ಕೆ ಬಂದಿದ್ದು, ಕಾಲೋನಿಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ
[...]
ಕುಂದಾಪುರ: ಖಂಬದಕೋಣೆಯ ಆರ್. ಕೆ. ಸಂಜೀವ ರಾವ್ ತಮ್ಮ ಜೀವಿತಾವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ, ನೀಡಿದ ಕೊಡುಗೆಗಳಿಗಾಗಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದವರು. ಅವರ ಜನ್ಮಶತಾಬ್ದಿ ಸಂದರ್ಭದಲ್ಲಿ ಅವರ ನೆನಪನ್ನು
[...]
ಬೈಂದೂರು: ಡಾ. ಬಿ.ಆರ್ ಅಂಬೇಡ್ಕರ್ ದಲಿತರ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ ರಾಜಕೀಯವಾಘಿ ಬೆಳೆಯಬೇಖು ಎಂದು ಮನಗಂಡ ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಕೇಳಿದ್ದರೇ ಹೊರತು ಮೀಸಲಾತಿಯನ್ನಲ್ಲ, ಆದರೆ ಅದನ್ನು ಮೇಲ್ವರ್ಗದವರು
[...]
ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ ಅಗತ್ಯವಾಗಿದ್ದು, ಆ ಮೂಲಕ
[...]
ಕುಂದಾಪುರ: ಪಠ್ಯವಸ್ತುವಿನ ಕಲಿಕೆಯ ಜತೆಗೆ ಪಠ್ಯೇತರ ವಿಷಯಗಳ ಕಲಿಕೆಗೂ ಆದ್ಯತೆ ನೀಡಬೇಕು. ಎರಡರ ಸಮನ್ವಯದಿಂದ ಮಾತ್ರ ಸಮತೋಲನದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಹೇಳಿದರು.
[...]
ಬೈಂದೂರು: ನಮ್ಮ ಗ್ರಾಮ ವ್ಯಾಪ್ತಿಯ ಗೋಮಾಳ ಭೂಮಿ ಗುರುತಿಸಿಕೊಡುವಂತೆ, ಕಂದಾಯ ಇಲಾಖೆಯ ಅಧಿಕಾರಿಗೆ ಕಳೆದ ಹಲವಾರು ವರ್ಷಗಳಿಂದ ಗ್ರಾಮ ಸಭೆಯಲ್ಲಿ ಮನವಿ ಮಾಡುತ್ತಾ, ಇದ್ದೇವೆ, ಇದುವರೆಗೆ ಗೋಮಾಳ ಭೂಮಿ ಗುರುತಿಸುವ ಕಾರ್ಯ
[...]
ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಿರುಮಲ ಹುದಾರ್ 2015-16ನೇ ಸಾಲಿನ ಇನ್ಸಪಾಯರ್ ಅವಾರ್ಡ್ ಸ್ವರ್ಧೆಯಲ್ಲಿ ಪ್ರದರ್ಶಿಸಿದ ‘ಬಸ್ಸಿನಲ್ಲಿ ಲಿಫ್ಟ್’ ಮಾದರಿಯು ರಾಜ್ಯ ಮಟ್ಟಕ್ಕೆ
[...]